ಯೋಬ 32:1 - ಕನ್ನಡ ಸತ್ಯವೇದವು C.L. Bible (BSI)1 ಯೋಬನು ತಾನು ಸತ್ಯವಂತನೆಂದು ಸಾಧಿಸಿದ್ದನು. ಇದನ್ನು ಕೇಳಿದ ಅವನ ಮೂವರು ಮಿತ್ರರು ವಾದಿಸುವುದನ್ನು ನಿಲ್ಲಿಸಿಬಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆಗ ಯೋಬನು ಸ್ವಂತ ಗಣನೆಯಲ್ಲಿ ನೀತಿವಂತನಾಗಿದ್ದರಿಂದ ಆ ಮೂವರು ಅವನಿಗೆ ಉತ್ತರಕೊಡುವುದನ್ನು ನಿಲ್ಲಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆಗ ಯೋಬನು ಸ್ವಂತ ಗಣನೆಯಲ್ಲಿ ನೀತಿವಂತನಾಗಿದ್ದದ್ದರಿಂದ ಆ ಮೂವರು ಅವನಿಗೆ ಉತ್ತರಕೊಡುವದನ್ನು ನಿಲ್ಲಿಸಿಬಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೋಬನು ತಾನು ನಿರಪರಾಧಿಯೆಂದು ನಂಬಿದ್ದರಿಂದ ಅವನ ಮೂವರು ಗೆಳೆಯರು ಮತ್ತೆ ವಾದ ಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೋಬನು ತಾನು ನೀತಿವಂತನೆಂದು ಸಾಧಿಸಿದ್ದನು. ಆದ್ದರಿಂದ ಆ ಮೂರು ಸ್ನೇಹಿತರು ಯೋಬನಿಗೆ ಉತ್ತರ ಕೊಡುವುದನ್ನು ನಿಲ್ಲಸಿಬಿಟ್ಟರು. ಅಧ್ಯಾಯವನ್ನು ನೋಡಿ |