ಯೋಬ 32:11 - ಕನ್ನಡ ಸತ್ಯವೇದವು C.L. Bible (BSI)11 ನೀವು ಆಡುತ್ತಿದ್ದ ಮಾತುಗಳನು, ಮಾಡುತ್ತಿದ್ದ ಆಲೋಚನೆಗಳನು ಮುಂದಿಡುತ್ತಿದ್ದ ವಾದಗಳನು ನಾನು ಕಾದು ಕೇಳುತ್ತಿದ್ದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇಗೋ, ನೀವು ಆಡುತ್ತಿದ್ದ ಮಾತುಗಳನ್ನು ಕಾದು ಕೇಳುತ್ತಿದ್ದೆನು; ಏನು ಹೇಳಬೇಕೆಂದು ನೀವು ಆಲೋಚಿಸುತ್ತಿದ್ದಾಗ ನಿಮ್ಮ ನ್ಯಾಯಗಳಿಗಾಗಿ ಕಿವಿಗೊಟ್ಟಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಇಗೋ, ನೀವು ಆಡುತ್ತಿದ್ದ ಮಾತುಗಳನ್ನು ಕಾದು ಕೇಳುತ್ತಿದ್ದೆನು; ಏನು ಹೇಳಬೇಕೆಂದು ನೀವು ಆಲೋಚಿಸುತ್ತಿದ್ದಾಗ ನಿಮ್ಮ ನ್ಯಾಯಗಳಿಗಾಗಿ ಕಿವಿಗೊಟ್ಟಿದ್ದೆನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನೀವು ಮಾತಾಡುತ್ತಿದ್ದಾಗ ನಾನು ತಾಳ್ಮೆಯಿಂದ ಕಾದುಕೊಂಡಿದ್ದೆನು. ನೀವು ಹೇಳಲು ಪದಗಳಿಗಾಗಿ ಆಲೋಚಿಸುತ್ತಿರುವಾಗ ನಾನು ನಿಮ್ಮ ವಾದಗಳನ್ನು ಆಲಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನೀವು ಮಾತಾಡಿ ಮುಗಿಸುವ ತನಕ ನಾನು ಕಾದಿದ್ದೆ. ನೀವು ಹೇಳುತ್ತಿದ್ದ ಕಾರಣಗಳನ್ನೂ, ಏನು ಹೇಳಬೇಕೆಂದು ಹುಡುಕುತ್ತಿದ್ದ ಪದಗಳನ್ನೂ ನಾನು ಕೇಳುತ್ತಿದ್ದೆನು. ಅಧ್ಯಾಯವನ್ನು ನೋಡಿ |