ಯೋಬ 32:15 - ಕನ್ನಡ ಸತ್ಯವೇದವು C.L. Bible (BSI)15 “ಯೋಬನೇ, ಇವರು ಉತ್ತರಿಸದೆ ನಿಬ್ಬೆರಗಾಗಿರುವರು ಇವರ ಸೊಲ್ಲೇ ಅಡಗಿಹೋಗಿರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವರು ಬೆರಗಾಗಿ ಇನ್ನು ಉತ್ತರಕೊಡಲಾರರು, ಅವರ ಸೊಲ್ಲೇ ಅಡಗಿಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವರು ಬೆರಗಾಗಿ ಇನ್ನು ಉತ್ತರಕೊಡಲಾರರು, ಅವರ ಸೊಲ್ಲೇ ಅಡಗಿಹೋಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ಯೋಬನೇ, ನಿನ್ನ ಮೂವರು ಸ್ನೇಹಿತರು ವಾದ ಮಾಡಲು ವಿಫಲರಾಗಿದ್ದಾರೆ. ಹೆಚ್ಚಿಗೆ ಹೇಳಲು ಅವರಲ್ಲಿ ಏನೂ ಉಳಿದಿಲ್ಲ. ಅವರಲ್ಲಿ ಯಾವ ಉತ್ತರಗಳೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ಯೋಬನೇ, ಇವರು ವಿಸ್ಮಯಗೊಂಡು ಇನ್ನು ಉತ್ತರ ಕೊಡದವರಾಗಿದ್ದಾರೆ; ಇವರಿಗೆ ಮಾತನಾಡಲು ಪದಗಳೇ ಸಿಕ್ಕುತ್ತಾಯಿಲ್ಲ. ಅಧ್ಯಾಯವನ್ನು ನೋಡಿ |