ಯೋಬ 32:4 - ಕನ್ನಡ ಸತ್ಯವೇದವು C.L. Bible (BSI)4 ಆ ಮಿತ್ರರು ತನಗಿಂತ ಹಿರಿಯವರಾಗಿದ್ದುದರಿಂದ ಎಲೀಹುವನು ಮೊದಲೇ ಮಾತನಾಡದೆ ಈವರೆಗೂ ಕಾದುಕೊಂಡಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರು ತನಗಿಂತ ವೃದ್ಧರಾಗಿದ್ದ ಕಾರಣ, ಎಲೀಹು ಯೋಬನೊಂದಿಗೆ ಮೊದಲು ಮಾತನಾಡದೆ ತಡೆದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವರು ತನಗಿಂತ ವೃದ್ಧರಾಗಿದ್ದ ಕಾರಣ ಎಲೀಹು ಯೋಬನೊಂದಿಗೆ ಮೊದಲು ಮಾತಾಡದೆ ತಡೆದಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅಲ್ಲಿದ್ದವರೆಲ್ಲರಲ್ಲಿ ಎಲೀಹು ಚಿಕ್ಕವನಾಗಿದ್ದನು. ಆದ್ದರಿಂದ ಪ್ರತಿಯೊಬ್ಬರು ಮಾತಾಡಿ ಮುಗಿಸುವವರೆಗೆ ಅವನು ಕಾದುಕೊಂಡಿದ್ದನು. ಬಳಿಕ ಅವನಿಗೆ ತಾನೂ ಮಾತಾಡಬಹುದೆನಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಎಲೀಹು, ಯೋಬನ ಮಾತುಗಳು ಮುಗಿಯುವವರೆಗೂ ಕಾದಿದ್ದನು. ಏಕೆಂದರೆ ಅವನಿಗಿಂತ ಅವರೆಲ್ಲರೂ ಹಿರಿಯರಾಗಿದ್ದರು. ಅಧ್ಯಾಯವನ್ನು ನೋಡಿ |