Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 32:7 - ಕನ್ನಡ ಸತ್ಯವೇದವು C.L. Bible (BSI)

7 ದೊಡ್ಡವರು ಮಾತಾಡಲಿ ಎಂದುಕೊಂಡೆನು ವಯೋವೃದ್ಧರು ಸುಜ್ಞಾನವನು ಬೋಧಿಸಲಿ ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದಕ್ಕೆ ಅವನು, “ಹೆಚ್ಚು ದಿನಗಳವರು ಮಾತನಾಡಲಿ, ಬಹಳ ವರ್ಷದವರು ಜ್ಞಾನೋಪದೇಶಮಾಡಲಿ” ಎಂದುಕೊಂಡಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹೆಚ್ಚು ದಿನಗಳವರು ಮಾತಾಡಲಿ, ಬಹಳ ವರುಷದವರು ಜ್ಞಾನೋಪದೇಶ ಮಾಡಲಿ ಅಂದುಕೊಂಡಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ‘ವೃದ್ಧರು ಮೊದಲು ಮಾತಾಡಬೇಕು. ಅನೇಕ ವರ್ಷಗಳ ಕಾಲ ಬದುಕಿದ ಜನರು ತಮ್ಮ ಜ್ಞಾನವನ್ನು ಹಂಚಿಕೊಳ್ಳಬೇಕು’ ಎಂದು ನಾನು ನನ್ನೊಳಗೆ ಆಲೋಚಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ‘ದಿನ ಗತಿಸಿದವರು ಮಾತನಾಡಲಿ, ಬಹಳ ವರ್ಷದವರು ಜ್ಞಾನವನ್ನು ಬೋಧಿಸಲಿ,’ ಎಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 32:7
11 ತಿಳಿವುಗಳ ಹೋಲಿಕೆ  

ನರೆಗೂದಲು ಸುಂದರ ಕಿರೀಟ, ಸನ್ನಡತೆಗೆ ಸಿಗುವ ಪ್ರತಿಫಲ.


ಜ್ಞಾನವಿದೆ ವಯೋವೃದ್ಧರಲ್ಲಿ ವಿವೇಕವಿದೆ ದೀರ್ಘಾಯುಷ್ಯರಲ್ಲಿ.


ಇಷ್ಟರೊಳಗೆ ನೀವು ಇತರರಿಗೆ ಬೋಧಿಸಲು ಶಕ್ತರಾಗಬೇಕಾಗಿತ್ತು; ಆದರೆ ದೇವರ ವಾಕ್ಯದ ಮೂಲ ಪಾಠಗಳನ್ನೇ ಇತರರು ನಿಮಗೆ ಮತ್ತೆ ಹೇಳಿಕೊಡಬೇಕಾಗಿದೆ. ಗಟ್ಟಿಯಾದ ಆಹಾರವನ್ನು ಉಣ್ಣುವ ಬದಲು ನೀವಿನ್ನೂ ಹಾಲನ್ನೇ ಕುಡಿಯಬೇಕಾಗಿದೆ.


ಆಗ ಅರಸ ರೆಹಬ್ಬಾಮನು ತನ್ನ ತಂದೆ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕೂಡಿಸಿ, ತಾನು ಜನರಿಗೆ ಕೊಡಬೇಕಾದ ಉತ್ತರದ ಬಗ್ಗೆ ಅವರ ಆಲೋಚನೆಯನ್ನು ಕೇಳಿದನು.


ನಮ್ಮಲ್ಲಿದ್ದಾರೆ ತಲೆ ನರೆತವರು, ವಯೋವೃದ್ಧರು ನಿಮ್ಮಪ್ಪನಿಗಿಂತಲೂ ಹೆಚ್ಚು ಮುದುಕರಾದವರು.


ವಯೋವೃದ್ಧರು ಮಾತ್ರ ಜ್ಞಾನಿಗಳಲ್ಲ ಮುದುಕರು ಮಾತ್ರ ನ್ಯಾಯಬಲ್ಲವರಲ್ಲ.


ನಿನ್ನ ನಿಯಮಗಳನು ಕೈಗೊಂಡುದರಿಂದ I ನಾನಧಿಕ ವಿವೇಕಿ ಗುರುಹಿರಿಯರಿಗಿಂತ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು