Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 33:2 - ಕನ್ನಡ ಸತ್ಯವೇದವು C.L. Bible (BSI)

2 ಇಗೋ, ಮಾತಾಡಲು ತೊಡಗಿದ್ದೇನೆ ನನ್ನ ನಾಲಿಗೆ ಬಾಯಲ್ಲಿ ತುಡುಕುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇಗೋ, ನನ್ನ ಬಾಯನ್ನು ತೆರೆದಿದ್ದೇನೆ, ನನ್ನ ನಾಲಿಗೆಯು ಬಾಯಿಯೊಳಗಿಂದ ಮಾತನಾಡುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಗೋ, ನನ್ನ ಬಾಯನ್ನು ತೆರೆದಿದ್ದೇನೆ, ನನ್ನ ನಾಲಿಗೆಯು ಅಂಗುಳದೊಳಗಿಂದ ಮಾತಾಡುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈಗ ನಾನು ನನ್ನ ಬಾಯಿ ತೆರೆಯುವೆನು; ನಾನು ಮಾತಾಡಲು ಸಿದ್ಧನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಈಗ ನಾನು ಮಾತಾಡಲು ಪ್ರಾರಂಭಿಸಿದ್ದೇನೆ; ನನ್ನ ಮಾತುಗಳು ನನ್ನ ನಾಲಿಗೆಯ ತುದಿಯಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 33:2
6 ತಿಳಿವುಗಳ ಹೋಲಿಕೆ  

ಕೊನೆಗೆ ಯೋಬನೇ ಬಾಯ್ದೆರೆದು ತನ್ನ ಹುಟ್ಟು ದಿನವನ್ನು ಹೀಗೆಂದು ಶಪಿಸಿದ:


ಆಗ ಯೇಸು ಇಂತೆಂದು ಪ್ರಬೋಧಿಸಿದರು.


ಸಾಮತಿಯೊಂದಿಗೆ ಬೋಧನೆಯನಾರಂಭಿಸುವೆನು I ಹೊರಪಡಿಸುವೆನು ಪೂರ್ವಕಾಲದ ಗೂಡಾರ್ಥಗಳನು II


ಇಲ್ಲ, ಅವನು ಸಾಯಲಿ ಎಂದು ನನ್ನ ಬಾಯಿ ಶಪಿಸಿಲ್ಲ ಅಂಥ ಪಾಪಕಟ್ಟಿಕೊಳ್ಳಲು ನನ್ನ ಮನ ಒಪ್ಪಲಿಲ್ಲ.


“ಇಂತಿರಲು, ಯೋಬನೇ, ನನ್ನ ಮಾತುಗಳಿಗೆ ಕಿವಿಗೊಡು: ನಾನು ಹೇಳುವುದನ್ನೆಲ್ಲಾ ಗಮನವಿಟ್ಟು ಕೇಳು.


ನನ್ನ ನುಡಿ ವ್ಯಕ್ತಪಡಿಸುತ್ತದೆ ಹೃದಯದ ಯಥಾರ್ಥತೆಯನು ನನ್ನ ತುಟಿ ನುಡಿಯುತ್ತದೆ ಸತ್ಯವೆಂದು ಅರಿತವುಗಳನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು