ಯೋಬ 33:3 - ಕನ್ನಡ ಸತ್ಯವೇದವು C.L. Bible (BSI)3 ನನ್ನ ನುಡಿ ವ್ಯಕ್ತಪಡಿಸುತ್ತದೆ ಹೃದಯದ ಯಥಾರ್ಥತೆಯನು ನನ್ನ ತುಟಿ ನುಡಿಯುತ್ತದೆ ಸತ್ಯವೆಂದು ಅರಿತವುಗಳನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನನ್ನ ಹೃದಯದ ಯಥಾರ್ಥತ್ವವನ್ನು ನನ್ನ ಮಾತುಗಳೇ ತಿಳಿಸುವವು, ನನ್ನ ತುಟಿಗಳು ತಿಳಿದುಕೊಂಡದ್ದನ್ನೇ ಸತ್ಯವಾಗಿ ಹೇಳುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನನ್ನ ಹೃದಯದ ಯಥಾರ್ಥತ್ವವನ್ನು ನನ್ನ ಮಾತುಗಳೇ ತಿಳಿಸುವವು, ನನ್ನ ತುಟಿಗಳು ತಿಳಿದುಕೊಂಡದ್ದನ್ನೇ ಸತ್ಯವಾಗಿ ಹೇಳುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನನ್ನ ಹೃದಯವು ಯಥಾರ್ಥವಾಗಿದೆ; ಆದ್ದರಿಂದ ನಾನು ಯಥಾರ್ಥವಾದ ಮಾತುಗಳನ್ನು ಹೇಳುವೆನು, ನನಗೆ ತಿಳಿದಿರುವ ಸಂಗತಿಗಳ ಬಗ್ಗೆ ಸತ್ಯವನ್ನು ಹೇಳುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನನ್ನ ಹೃದಯದ ಯಥಾರ್ಥತ್ವವನ್ನು ನನ್ನ ಮಾತುಗಳೇ ತಿಳಿಸುತ್ತವೆ; ನನ್ನ ತುಟಿಗಳು ನಾನು ತಿಳಿದುಕೊಂಡಿದ್ದನ್ನೇ ಯಥಾರ್ಥವಾಗಿ ಹೇಳುತ್ತವೆ. ಅಧ್ಯಾಯವನ್ನು ನೋಡಿ |