Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:14 - ಕನ್ನಡ ಸತ್ಯವೇದವು C.L. Bible (BSI)

14 ದೇವರು ಮನಸ್ಸುಮಾಡಿ ತನ್ನ ಆತ್ಮವನ್ನು ಹಿಂದಕ್ಕೆ ತೆಗೆದುಕೊಂಡನಾದರೆ ತನ್ನ ಶ್ವಾಸವನ್ನು ಹಿಂದಕೆ ಎಳೆದುಕೊಂಡನಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆತನು ಸ್ವಾರ್ಥದಲ್ಲಿ ಮನಸ್ಸಿಟ್ಟು ತನ್ನ ಆತ್ಮವನ್ನೂ, ಶ್ವಾಸವನ್ನೂ ಹಿಂದಕ್ಕೆ ತೆಗೆದುಕೊಳ್ಳುವುದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆತನು ಸ್ವಾರ್ಥದಲ್ಲಿ ಮನಸ್ಸಿಟ್ಟು ತನ್ನ ಆತ್ಮವನ್ನೂ ಶ್ವಾಸವನ್ನೂ ಹಿಂದಕ್ಕೆ ತೆಗೆದುಕೊಳ್ಳುವದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆತನು ಸ್ವಾರ್ಥದಲ್ಲಿ ಮನಸ್ಸಿಟ್ಟು, ತನ್ನ ಆತ್ಮವನ್ನೂ ಜೀವದ ಉಸಿರನ್ನೂ ಜನರಿಂದ ತೆಗೆದುಕೊಳ್ಳುವುದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಒಂದು ವೇಳೆ, ದೇವರು ತಮ್ಮ ಆತ್ಮವನ್ನೂ, ಶ್ವಾಸವನ್ನೂ, ನಮ್ಮಿಂದ ಹಿಂದಕ್ಕೆ ತೆಗೆದುಕೊಳ್ಳಲು ಮನಸ್ಸುಮಾಡುವುದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:14
7 ತಿಳಿವುಗಳ ಹೋಲಿಕೆ  

ತಲ್ಲಣಗೊಳ್ಳುವುವು ನೀ ಮುಖ ಮರೆಮಾಡಿಕೊಳ್ಳಲು I ಮಣ್ಣುಪಾಲಾಗುವುವು ನೀನವುಗಳ ಉಸಿರನಡಗಿಸಲು II


ದೇವರ ಹೃದಯ ಧೀಮಂತ, ಅವರ ಶಕ್ತಿ ಅತುಳ ಆತನನ್ನು ಪ್ರತಿಭಟಿಸಿ ಜಯಗಳಿಸಿದವನಿಲ್ಲ.


ತಳ್ಳುವವರನು ಖೈದಿಗಳ ಗುಂಪಿನಂತೆ ನೆಲಮಾಳಿಗೆಗೆ, ಇರುವರವರು ಸೆರೆಯಲಿ ಬಹುದಿನಗಳವರೆಗೆ, ತದನಂತರ ಗುರಿಯಾಗುವರು ದಂಡನೆಗೆ.


ಮನುಷ್ಯನಾದವನು ಎಷ್ಟರವನು ನೀನವನಿಗೆ ಘನತೆ ನೀಡಲು? ನೀನವನ ಮೇಲೆ ಗಮನ ಹರಿಸಲು?


ಆತನ ಕೈಯಲ್ಲಿದೆ ಎಲ್ಲ ಜೀವಿಗಳ ಪ್ರಾಣ ಪ್ರತಿಯೊಬ್ಬ ನರಮಾನವನ ಶ್ವಾಸ.


ಇಳೆಯ ಮಾನವರನು ನೀ ಮಣ್ಣುಪಾಲಾಗಿಸುತಿಹೆ I ‘ನರಪುತ್ರರೇ, ಮರಳಿ ಮಣ್ಣಿಗೆ ಸೇರಿರಿ’ ಎನ್ನುತಿಹೆ II


ಮಣ್ಣಿನ ದೇಹ ತನ್ನ ಭೂಮಿಗೆ ಸೇರಿಹೋಗುವುದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. (ಇಷ್ಟರೊಳಗೆ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ).


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು