ಯೋಬ 34:15 - ಕನ್ನಡ ಸತ್ಯವೇದವು C.L. Bible (BSI)15 ಸಮಸ್ತಜನರು ಒಟ್ಟಾಗಿ ಅಳಿದುಹೋಗುವರು ಮರಳಿ ಮನುಷ್ಯರೆಲ್ಲರೂ ಮಣ್ಣಾಗಿ ಮಾರ್ಪಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಸಮಸ್ತ ಜನರು ಒಟ್ಟಾಗಿ ಅಳಿದುಹೋಗುವರು, ಪುನಃ ಮನುಷ್ಯರು ಧೂಳೇ ಆಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಸಮಸ್ತಜನರು ಒಟ್ಟಾಗಿ ಅಳಿದುಹೋಗುವರು, ಪುನಃ ಮನುಷ್ಯರು ದೂಳೇ ಆಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆಗ ಭೂಮಿಯ ಮೇಲಿರುವ ಎಲ್ಲಾ ಜನರು ಸತ್ತುಹೋಗಿ ಧೂಳಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಎಲ್ಲಾ ಮನುಷ್ಯರೂ ಒಟ್ಟಿಗೆ ಅಳಿದುಹೋಗುವರು; ಇಡೀ ಮಾನವಕುಲವು ಧೂಳಿಗೆ ಹಿಂದಿರುಗುವುದು.” ಅಧ್ಯಾಯವನ್ನು ನೋಡಿ |