Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:16 - ಕನ್ನಡ ಸತ್ಯವೇದವು C.L. Bible (BSI)

16 ಬುದ್ದಿಯಿದ್ದರೆ ಇದನು ಕೇಳಿ ನನ್ನ ಮಾತಿನ ದನಿಗೆ ಕಿವಿಗೊಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿನಗೆ ವಿವೇಕವಿದ್ದರೆ ಇದನ್ನು ಕೇಳು, ನನ್ನ ಮಾತುಗಳ ಧ್ವನಿಗೆ ಕಿವಿಗೊಡು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿನಗೆ ವಿವೇಕವಿದ್ದರೆ ಇದನ್ನು ಕೇಳು, ನನ್ನ ಮಾತುಗಳ ಧ್ವನಿಗೆ ಕಿವಿಗೊಡು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ನೀನು ವಿವೇಕಿಯಾಗಿದ್ದರೆ, ನನ್ನ ಮಾತುಗಳಿಗೆ ಕಿವಿಗೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಯೋಬನೇ, ಅರ್ಥಮಾಡಿಕೊಂಡು, ಇದನ್ನು ಕೇಳಿಸಿಕೋ; ನನ್ನ ಮಾತಿಗೆ ಕಿವಿಗೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:16
4 ತಿಳಿವುಗಳ ಹೋಲಿಕೆ  

ನಿಮ್ಮ ಹಾಗೆ ನಾನೂ ಬಲ್ಲವ ನಿಮಗಿಂತ ನಾನೇನೂ ಕೀಳಲ್ಲ. ಇದು ಯಾರಿಗೆ ತಾನೆ ತಿಳಿದಿಲ್ಲ?


ಸಮಸ್ತಜನರು ಒಟ್ಟಾಗಿ ಅಳಿದುಹೋಗುವರು ಮರಳಿ ಮನುಷ್ಯರೆಲ್ಲರೂ ಮಣ್ಣಾಗಿ ಮಾರ್ಪಡುವರು.


ನ್ಯಾಯವನ್ನು ದ್ವೇಷಿಸುವವನು, ಶಿಸ್ತನು ಪಾಲಿಸುವನೋ? ಸತ್ಯಸ್ವರೂಪಿ, ಸರ್ವಶಕ್ತ ಆದ ದೇವರನು ಕೆಟ್ಟವನೆನ್ನುವಿಯೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು