ಯೋಬ 34:24 - ಕನ್ನಡ ಸತ್ಯವೇದವು C.L. Bible (BSI)24 ವಿಚಾರಣೆ ಇಲ್ಲದೆಯೆ ಪರಾಕ್ರಮಿಗಳನು ಸದೆಬಡಿಯುವನು ಅವರ ಸ್ಥಾನದಲ್ಲಿ ಇತರರನ್ನು ನಿಲ್ಲಿಸಬಲ್ಲನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಯಾವ ವಿಮರ್ಶಕರೂ ಇಲ್ಲದೆ ತೀರ್ಮಾನಿಸಿ ಬಲಿಷ್ಠರನ್ನು ಮುರಿದು, ಅವರ ಸ್ಥಾನದಲ್ಲಿ ಇತರರನ್ನು ನಿಲ್ಲಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಯಾವ ವಿಮರ್ಶೆಯೂ ಇಲ್ಲದೆ ತೀರ್ಮಾನಿಸಿ ಬಲಿಷ್ಠರನ್ನು ಮುರಿದು ಅವರ ಸ್ಥಾನದಲ್ಲಿ ಇತರರನ್ನು ನಿಲ್ಲಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಬಲಿಷ್ಠರು ತಪ್ಪು ಮಾಡಿದಾಗ ದೇವರು ಅವರನ್ನು ವಿಚಾರಿಸದೆ ನಾಶಮಾಡಿ ಅವರ ಸ್ಥಳದಲ್ಲಿ ಬೇರೆಯವರನ್ನು ನೆಲೆಗೊಳಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಯಾವ ವಿಚಾರಣೆ ಇಲ್ಲದೆಯೇ ದೇವರು ಪರಾಕ್ರಮಿಗಳನ್ನು ದಂಡಿಸಬಹುದು. ದೇವರು ಮತ್ತೊಬ್ಬರನ್ನು ಅವರ ಸ್ಥಾನದಲ್ಲಿ ನಿಲ್ಲಿಸಲು ಸಾಧ್ಯ. ಅಧ್ಯಾಯವನ್ನು ನೋಡಿ |