Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:3 - ಕನ್ನಡ ಸತ್ಯವೇದವು C.L. Bible (BSI)

3 ನಾಲಿಗೆ ಆಹಾರವನು ರುಚಿನೋಡುವಂತೆ ಕಿವಿ ನುಡಿಮಾತುಗಳನು ವಿವೇಚಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾಲಿಗೆಯು ಆಹಾರವನ್ನು ರುಚಿನೋಡುವಂತೆ, ಕಿವಿಯು ಮಾತುಗಳನ್ನು ವಿವೇಚಿಸುತ್ತದಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅಂಗುಳವು ಆಹಾರವನ್ನು ರುಚಿನೋಡುವಂತೆ ಕಿವಿಯು ಮಾತುಗಳನ್ನು ವಿವೇಚಿಸುತ್ತದಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕಿವಿಯು ಮಾತುಗಳನ್ನು ವಿವೇಚಿಸುತ್ತದೆ; ನಾಲಿಗೆಯು ಆಹಾರವನ್ನು ರುಚಿನೋಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ಆಹಾರವನ್ನು ನಾಲಿಗೆ ರುಚಿ ನೋಡುವಂತೆ, ಕಿವಿಯು ನುಡಿಗಳನ್ನು ಪರಿಶೋಧಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:3
8 ತಿಳಿವುಗಳ ಹೋಲಿಕೆ  

ನಾಲಿಗೆ ರುಚಿನೋಡುವಂತೆಯೆ ಕಿವಿ ನುಡಿಯನು ವಿವೇಚಿಸುತ್ತದೆ.


ದೇವರ ಆತ್ಮವನ್ನು ಹೊಂದಿದವನು ಎಲ್ಲವನ್ನೂ ವಿಚಾರಣೆಮಾಡಿ ತಿಳಿದುಕೊಳ್ಳುತ್ತಾನೆ. ಅವನನ್ನು ಯಾರೂ ವಿಚಾರಣೆಗೆ ಗುರಿಮಾಡಲಾಗದು.


ಗಟ್ಟಿಯಾದ ಆಹಾರ ಬೆಳೆದವರಿಗೆ; ಸ್ವಂತ ಅನುಭವದಿಂದ ಒಳ್ಳೆಯದಾವುದು ಕೆಟ್ಟದ್ದಾವುದು ಎಂದು ಅರಿತುಕೊಳ್ಳಬಲ್ಲವರಿಗೆ.


ಇಗೋ, ಮಾತಾಡಲು ತೊಡಗಿದ್ದೇನೆ ನನ್ನ ನಾಲಿಗೆ ಬಾಯಲ್ಲಿ ತುಡುಕುತ್ತಿದೆ.


ಇಲ್ಲ, ಅವನು ಸಾಯಲಿ ಎಂದು ನನ್ನ ಬಾಯಿ ಶಪಿಸಿಲ್ಲ ಅಂಥ ಪಾಪಕಟ್ಟಿಕೊಳ್ಳಲು ನನ್ನ ಮನ ಒಪ್ಪಲಿಲ್ಲ.


ರುಚಿ ವಿಷಯದಲ್ಲಿ ನಾಲಿಗೆ ತಪ್ಪುಮಾಡುತ್ತದೆಯೇ? ಸತ್ಯಾಸತ್ಯಗಳ ವಿವೇಚನೆ ನನಗಿಲ್ಲವೇ?’


“ಜ್ಞಾನಿಗಳೇ, ನನ್ನ ಮಾತನ್ನು ಗಮನಿಸಿ: ಮೇಧಾವಿಗಳೇ, ನನಗೆ ಕಿವಿಗೊಡಿ:


ಸರಿಯಾದುದನ್ನೇ ಆಯ್ದುಕೊಳ್ಳೋಣ ಒಳಿತಾದುದನ್ನು ನಮ್ಮ ನಮ್ಮಲ್ಲೇ ನಿಶ್ಚಯಿಸಿಕೊಳ್ಳೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು