ಯೋಬ 34:36 - ಕನ್ನಡ ಸತ್ಯವೇದವು C.L. Bible (BSI)36 ಅವನ ಪರಿಶೋಧನೆ ಇನ್ನೂ ಮುಂದುವರೆದರೆ ಒಳಿತು ಅವನು ಕೊಟ್ಟ ಉತ್ತರ ದುರುಳರಿಗೆ ತಕ್ಕುದಾದುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಯೋಬನ ಪರಿಶೋಧನೆಯು ನಿರಂತರವಾಗಿದ್ದರೆ ಸಂತೋಷ! ದುಷ್ಟರ ಹಾಗೆ ಉತ್ತರಕೊಡುತ್ತಾನಲ್ಲವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಯೋಬನ ಪರಿಶೋಧನೆಯು ನಿರಂತರವಾಗಿದ್ದರೆ ಸಂತೋಷ! ದುಷ್ಟರ ಹಾಗೆ ಉತ್ತರಕೊಡುತ್ತಾನಲ್ಲವೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಯೋಬನಿಗೆ ಪರಿಶೋಧನೆ ನಿರಂತರವಾಗಿದ್ದರೆ ಒಳ್ಳೆಯದು. ಯಾಕೆಂದರೆ ಅವನು ದುಷ್ಟನಂತೆ ಉತ್ತರಿಸುತ್ತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಯೋಬನನ್ನು ಕಡೆಯವರೆಗೆ ಪರೀಕ್ಷಿಸಬೇಕೆಂದು ಬಯಸುತ್ತೇವೆ. ಏಕೆಂದರೆ ಅವನು ದುಷ್ಟರ ಹಾಗೆ ಉತ್ತರ ಕೊಡುತ್ತಾನೆ. ಅಧ್ಯಾಯವನ್ನು ನೋಡಿ |