ಯೋಬ 34:37 - ಕನ್ನಡ ಸತ್ಯವೇದವು C.L. Bible (BSI)37 ಅವನು ಅಪರಾಧಿ ಮಾತ್ರವಲ್ಲ, ದೇವದ್ರೋಹವೆಸಗಿದ್ದಾನೆ ನಮ್ಮ ಮಧ್ಯೆ ಸಂದೇಹವನು ಎಬ್ಬಿಸಿದ್ದಾನೆ ದೇವರಿಗೆ ವಿರುದ್ಧವಾಗಿ ಅಧಿಕ ಪ್ರಸಂಗಮಾಡುತ್ತಾನೆ’.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಅವನು ಅಪರಾಧವನ್ನಲ್ಲದೆ ದೈವದ್ರೋಹವನ್ನೂ ಮಾಡಿದ್ದಾನೆ; ನಮ್ಮ ಮಧ್ಯದಲ್ಲಿ ಚಪ್ಪಾಳೆಹೊಡೆದು, ದೇವರಿಗೆ ವಿರುದ್ಧವಾಗಿ ಅಧಿಕ ಮಾತುಗಳನ್ನು ಆಡುತ್ತಾನೆ” ಎಂದು ನನಗೆ ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಅವನು ಅಪರಾಧವನ್ನಲ್ಲದೆ ದೇವದ್ರೋಹವನ್ನೂ ಮಾಡಿದ್ದಾನೆ; ನಮ್ಮ ಮಧ್ಯದಲ್ಲಿ ಚಪ್ಪಾಳೆಹೊಡೆದು ದೇವರಿಗೆ ವಿರುದ್ಧವಾಗಿ ಅಧಿಕಪ್ರಸಂಗ ಮಾಡುತ್ತಾನೆ ಎಂದು ನನಗೆ ಹೇಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಅವನು ತನ್ನ ಪಾಪಕ್ಕೆ ಇನ್ನೂ ಕೂಡಿಸಿಕೊಳ್ಳುತ್ತಿದ್ದಾನೆ; ನಮ್ಮ ಮಧ್ಯದಲ್ಲಿ ತನ್ನ ದುಷ್ಟತನವನ್ನು ಅಧಿಕಮಾಡಿಕೊಳ್ಳುತ್ತಿದ್ದಾನೆ; ದೇವದ್ರೋಹವನ್ನು ಹೆಚ್ಚಿಸಿಕೊಳ್ಳುತ್ತಿದ್ದಾನೆ” ಎಂದು ನನಗೆ ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಯೋಬನು ತನ್ನ ಪಾಪಕ್ಕೆ ದೇವರಿಗೆ ಎದುರಾಗಿ ಪ್ರತಿಭಟನೆಯನ್ನು ಸಹ ಕೂಡಿಸುತ್ತಿದ್ದಾನೆ; ಅಪಹಾಸ್ಯದಿಂದ ನಮ್ಮ ಮಧ್ಯದಲ್ಲಿ ಚಪ್ಪಾಳೆ ತಟ್ಟುತ್ತಾನೆ; ದೇವರಿಗೆ ವಿರುದ್ಧ ಹೆಚ್ಚು ಮಾತುಗಳನ್ನಾಡುತ್ತಾನೆ,’ ಎಂದು ನನಗೆ ಹೇಳುತ್ತಿದ್ದಾರೆ.” ಅಧ್ಯಾಯವನ್ನು ನೋಡಿ |