Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 35:1 - ಕನ್ನಡ ಸತ್ಯವೇದವು C.L. Bible (BSI)

1 ಎಲೀಹುವನು ಮತ್ತೆ ಹೀಗೆಂದು ಹೇಳಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ಮೇಲೆ ಎಲೀಹು ಮತ್ತೆ ಇಂತೆಂದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಮೇಲೆ ಎಲೀಹು ಮತ್ತೆ ಇಂತೆಂದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಎಲೀಹು ಮಾತನ್ನು ಮುಂದುವರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಎಲೀಹು ಮತ್ತೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 35:1
4 ತಿಳಿವುಗಳ ಹೋಲಿಕೆ  

ಅವನು ಅಪರಾಧಿ ಮಾತ್ರವಲ್ಲ, ದೇವದ್ರೋಹವೆಸಗಿದ್ದಾನೆ ನಮ್ಮ ಮಧ್ಯೆ ಸಂದೇಹವನು ಎಬ್ಬಿಸಿದ್ದಾನೆ ದೇವರಿಗೆ ವಿರುದ್ಧವಾಗಿ ಅಧಿಕ ಪ್ರಸಂಗಮಾಡುತ್ತಾನೆ’.”


“’ಸಜ್ಜನನಾಗಿ ಬಾಳಿ ನನಗಾದ ಪ್ರಯೋಜನವೇನು? ಪಾಪರಹಿತನಾಗಿ ಜೀವಿಸಿ ನನಗೆ ಬಂದ ಲಾಭವೇನು’


ಆಗ ಬೂಜಿನವನಾದ ಬರಕೇಲನ ಮಗ ಎಲೀಹುವನು ಕೊಟ್ಟ ಉತ್ತರ: “ನಾನು ಕಿರಿಯವನು, ನೀವು ಎಷ್ಟೋ ಹಿರಿಯವರು ಎಂದೇ ಸಂಕೋಚಪಟ್ಟೆನು ನನ್ನ ಅಭಿಪ್ರಾಯ ತಿಳಿಸಲು ಅಂಜಿದೆನು.


ಎಲೀಹುವನು ಮತ್ತೆ ಹೀಗೆಂದನು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು