ಯೋಬ 35:15 - ಕನ್ನಡ ಸತ್ಯವೇದವು C.L. Bible (BSI)15 ‘ದೇವರು ಸಿಟ್ಟುಗೊಂಡು ಶಿಕ್ಷಿಸುವುದಿಲ್ಲ ದ್ರೋಹಗಳನ್ನು ಅಷ್ಟಾಗಿ ಗಣನೆಗೆ ತಂದುಕೊಳ್ಳುವುದಿಲ್ಲ’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆತನು ದುಷ್ಟರ ಮೇಲೆ ತನ್ನ ಕೋಪವನ್ನು ತೀರಿಸದೆ ಇರುವ ಕಾರಣ ಆಹಾ, ಆತನು ದ್ರೋಹವನ್ನು ವಿಶೇಷವಾಗಿ ಗಮನಿಸುವುದಿಲ್ಲವೆಂದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆತನು [ದುಷ್ಟರ ಮೇಲೆ] ತನ್ನ ಕೋಪವನ್ನು ತೀರಿಸದೆ ಇರುವ ಕಾರಣ ಆಹಾ, ಆತನು ದ್ರೋಹವನ್ನು ವಿಶೇಷವಾಗಿ ಗಮನಿಸುವದಿಲ್ಲವೆಂದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ದೇವರು ಕೆಟ್ಟಜನರನ್ನು ದಂಡಿಸುವುದಿಲ್ಲ; ಪಾಪವನ್ನು ಗಮನಿಸುವುದಿಲ್ಲ ಎಂಬುದು ಯೋಬನ ಆಲೋಚನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ದೇವರು ಕೋಪದಿಂದ ದುಷ್ಟರನ್ನು ದಂಡಿಸದೆ ಇರುವ ಕಾರಣ, ‘ಆಹಾ, ದೇವರು ದ್ರೋಹವನ್ನು ಅಷ್ಟಾಗಿ ಗಮನಿಸುವುದಿಲ್ಲ,’ ಎಂದು ನೀನು ಹೇಳುವಾಗ ದೇವರು ಕೇಳಿಸಿಕೊಳ್ಳುವರೋ? ಅಧ್ಯಾಯವನ್ನು ನೋಡಿ |