Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 35:2 - ಕನ್ನಡ ಸತ್ಯವೇದವು C.L. Bible (BSI)

2 “’ಸಜ್ಜನನಾಗಿ ಬಾಳಿ ನನಗಾದ ಪ್ರಯೋಜನವೇನು? ಪಾಪರಹಿತನಾಗಿ ಜೀವಿಸಿ ನನಗೆ ಬಂದ ಲಾಭವೇನು’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀತಿಯಿಂದ ನನಗೇನು ಪ್ರಯೋಜನವಾಯಿತು? ಪಾಪಮಾಡದೆ ಇದ್ದುದರಿಂದ ನನಗಾದ ಹೆಚ್ಚು ಲಾಭವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 [ನೀತಿಯಿಂದ] ನನಗೇನು ಪ್ರಯೋಜನವಾಯಿತು. ಪಾಪಮಾಡದೆ ಇದ್ದದರಿಂದ ನನಗಾದ ಹೆಚ್ಚು ಲಾಭವೇನು ಅಂದುಕೊಳ್ಳುವದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಯೋಬನೇ, ‘ನಾನು ದೇವರಿಗಿಂತ ನೀತಿವಂತನೆಂದು’ ನೀನು ಹೇಳುವುದು ನ್ಯಾಯವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಯೋಬನೇ, ‘ನನ್ನ ನೀತಿಯು ದೇವರ ನೀತಿಗಿಂತ ದೊಡ್ಡದು,’ ಎಂದು ನೀನು ಹೇಳಿದ್ದು ಸರಿಯೆಂದು ನೆನಸುತ್ತೀಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 35:2
11 ತಿಳಿವುಗಳ ಹೋಲಿಕೆ  

ರಾಜ ಅವನನ್ನು ನೋಡಿ, ‘ಎಲಾ ದುಷ್ಟ ಸೇವಕನೇ, ನೀನು ಆಡಿದ ಮಾತಿನಿಂದಲೇ ನಿನಗೆ ತೀರ್ಪುಕೊಡುತ್ತೇನೆ. ನಾನು ಕೂಡಿಡದ್ದನ್ನು ಕೊಂಡುಹೋಗುವ, ಬಿತ್ತದಿದ್ದನ್ನು ಕೊಯಿಲುಮಾಡುವ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತು ಅಲ್ಲವೆ?


ಏನು, ನನ್ನ ನಿರ್ಣಯವನ್ನು ನೀನು ಖಂಡಿಸುತ್ತೀಯೋ? ನೀನು ನಿರ್ದೋಷಿಯೆನಿಸಿಕೊಳ್ಳಲು ನನ್ನನ್ನು ದೋಷಿಯನ್ನಾಗಿಸುತ್ತೀಯೋ?


ಇಂತಿದೆ ಯೋಬನ ವಾದ - ‘ನಾನು ಸತ್ಯವಂತ ನನಗೆ ದೇವರಿಂದ ನ್ಯಾಯ ದೊರೆತಿಲ್ಲ.


ಆದರೂ ನಾನು ಹಿಂಸಾಚಾರಕ್ಕೆ ಕೈಹಾಕಲಿಲ್ಲ ನಾನು ಮಾಡುವ ಪ್ರಾರ್ಥನೆ ನಿರ್ಮಲ.


ನಾನು ಅಪರಾಧಿಯಲ್ಲವೆಂದು ತಿಳಿದಿದೆಯಲ್ಲವೆ? ನಿನ್ನ ಕೈಯಿಂದ ಬಿಡಿಸಬಲ್ಲವರಾರೂ ಇಲ್ಲವಲ್ಲವೆ?


ನನ್ನನ್ನು ಬಿರುಗಾಳಿಯಿಂದ ಬಡಿಯುತ್ತಾನೆ ಕಾರಣವಿಲ್ಲದೆ ಗಾಯದ ಮೇಲೆ ಗಾಯ ಮಾಡುತ್ತಾನೆ.


ಎಲೀಹುವನು ಮತ್ತೆ ಹೀಗೆಂದು ಹೇಳಿದನು:


‘ನಾನು ಪರಿಶುದ್ಧನು, ನಿರ್ದೋಷಿ ನಾನು ನಿರ್ಮಲನು, ನಿರಪರಾಧಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು