Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 35:4 - ಕನ್ನಡ ಸತ್ಯವೇದವು C.L. Bible (BSI)

4 ನಾನು ನಿನಗೆ ಉತ್ತರಕೊಡುತ್ತೇನೆ ನಿನ್ನ ಮಿತ್ರರಿಗೂ ಪ್ರತ್ಯುತ್ತರ ನೀಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ನಿನಗೂ, ನಿನ್ನ ಜೊತೆಗಾರರಿಗೂ ಕೂಡ ಉತ್ತರಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ನಿನಗೂ ನಿನ್ನ ಜೊತೆಗಾರರಿಗೂ ಕೂಡ ಉತ್ತರಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ಯೋಬನೇ, ನಾನು ನಿನಗೂ ನಿನ್ನೊಂದಿಗಿರುವ ಸ್ನೇಹಿತರಿಗೂ ಉತ್ತರಕೊಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ನಾನು ನಿನಗೂ, ನಿನ್ನ ಸಂಗಡ ಇರುವ ಸ್ನೇಹಿತರಿಗೂ ಈಗ ಉತ್ತರ ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 35:4
4 ತಿಳಿವುಗಳ ಹೋಲಿಕೆ  

ಸುಜ್ಞಾನಿಗಳ ಸಹವಾಸದಿಂದ ಜನರು ಸುಜ್ಞಾನಿಗಳಾಗುವರು; ಅಜ್ಞಾನಿಗಳ ಒಡನಾಟದಿಂದ ಸಂಕಟಪಡುವರು.


ಇವನು ದುರ್ಜನರ ಸಂಗಡ ಸಂಚರಿಸುವವನು ಕೆಡುಕರ ಸಂಗಡ ನಡೆದಾಡುವವನು.


ಈ ರೀತಿ ನೀನು ನುಡಿಯುವುದು ನ್ಯಾಯವೆಂದು ಊಹಿಸುತ್ತೀಯೋ? ನಿನ್ನ ನೀತಿ ದೇವರ ನೀತಿಗಿಂತ ಮಿಗಿಲಾದುದೆನ್ನುತ್ತೀಯೋ?


ಗಗನ ಮಂಡಲವನು ಕಣ್ಣೆತ್ತಿ ನೋಡು ನಿನಗೂ ಎಷ್ಟೋ ಎತ್ತರವಾದ ಮೇಘ ಮಾರ್ಗವನು ದಿಟ್ಟಿಸಿ ನೋಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು