Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 35:6 - ಕನ್ನಡ ಸತ್ಯವೇದವು C.L. Bible (BSI)

6 ನೀನು ಪಾಪಮಾಡದಿದ್ದರೆ ದೇವರಿಗೇನು ಮಾಡಿದಂತಾಯಿತು? ನಿನ್ನ ದ್ರೋಹಗಳು ಹೆಚ್ಚಿದರೆ ಅವರಿಗಾದ ನಷ್ಟವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀನು ಪಾಪಮಾಡಿದ್ದರೆ ಆತನಿಗೆ ಏನು ಮಾಡಿದಂತಾಯಿತು? ನಿನ್ನ ದ್ರೋಹಗಳು ಹೆಚ್ಚಾಗಿದ್ದರೂ ಆತನಿಗೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀನು ಪಾಪಮಾಡಿದ್ದರೆ ಆತನಿಗೆ ಏನು ಮಾಡಿದಂತಾಯಿತು? ನಿನ್ನ ದ್ರೋಹಗಳು ಹೆಚ್ಚಾಗಿದ್ದರೂ ಆತನಿಗೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೋಬನೇ, ನೀನು ಪಾಪಮಾಡಿದರೆ, ಅದರಿಂದ ದೇವರಿಗೇನೂ ಕೇಡಾಗುವುದಿಲ್ಲ. ನೀನು ಅನೇಕ ಪಾಪಗಳನ್ನು ಮಾಡಿದ್ದರೂ ಅದರಿಂದ ದೇವರಿಗೇನೂ ಆಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀನು ಪಾಪಮಾಡಿದರೆ, ಅದು ದೇವರನ್ನು ಹೇಗೆ ಬಾಧಿಸುತ್ತದೆ? ನಿನ್ನ ಪಾಪಗಳು ಹೆಚ್ಚಾಗಿದ್ದರೆ, ಅದು ದೇವರಿಗೆ ಏನು ಮಾಡುವುದು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 35:6
4 ತಿಳಿವುಗಳ ಹೋಲಿಕೆ  

ಇವರು ಮಾಡುತ್ತಿರುವ ಕೇಡು ನನಗೋ? ಲಜ್ಜೆಯಿಂದ ಮುಖಮುಚ್ಚಿಕೊಳ್ಳುವಷ್ಟು ಕೇಡನ್ನು ತಮಗೆ ತಾವೇ ತಂದುಕೊಳ್ಳುತ್ತಿದ್ದಾರಲ್ಲವೆ?” ಎನ್ನುತ್ತಾರೆ ಸರ್ವೇಶ್ವರ.


ನನಗೆ ತಪ್ಪುಮಾಡುವವನು ತನ್ನಾತ್ಮಕ್ಕೇ ಕೇಡುಮಾಡುತ್ತಾನೆ ನನ್ನನ್ನು ಹಗೆಮಾಡುವವರೆಲ್ಲರು ಮೃತ್ಯುವನ್ನು ಪ್ರೀತಿಸುತ್ತಾರೆ.


ನೀನು ಜ್ಞಾನವಂತನಾದರೆ ನಿನ್ನ ಜ್ಞಾನ ನಿನಗೇ ಲಾಭಕರ; ಕುಚೋದ್ಯಗಾರನು ಆದರೆ ಸವಿಯುವೆ ಅದರ ಪ್ರತೀಕಾರ.


ನರಮಾನವರ ಮೇಲೆ ಬೆಂಗಾವಲಿರುವವನೇ, ಭಾರವಾಗಿರುವೆನು ನನಗೆ ನಾನೇ. ನಾನು ಪಾಪಮಾಡಿದ್ದಾದರೂ ನಿನಗೇನು ಮಾಡಿದೆ? ನನ್ನನ್ನೇಕೆ ನಿನ್ನ ಹೊಡೆತಕ್ಕೆ ಗುರಿಪಡಿಸಿದೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು