ಯೋಬ 35:8 - ಕನ್ನಡ ಸತ್ಯವೇದವು C.L. Bible (BSI)8 ನಿನ್ನ ನೀಚತನದಿಂದ ನಿನ್ನಂಥವನಿಗೇ ನಷ್ಟ ನಿನ್ನ ಸಜ್ಜನಿಕೆಯಿಂದ ನರಜನ್ಮದವನಿಗೇ ಲಾಭ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನಿನ್ನ ಕೆಟ್ಟತನದಿಂದ ನಿನ್ನಂಥ ಮನುಷ್ಯನಿಗೇ ನಷ್ಟವಾದೀತು, ನಿನ್ನ ನೀತಿಯಿಂದ ನರಜನ್ಮದವನಿಗೇನು ಲಾಭ ಸಿಕ್ಕಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಿನ್ನ ಕೆಟ್ಟತನದಿಂದ ನಿನ್ನಂಥವನಿಗೇ [ನಷ್ಟವಾದೀತು], ನಿನ್ನ ನೀತಿಯಿಂದ ನರಜನ್ಮದವನಿಗೇ [ಲಾಭ ಸಿಕ್ಕೀತು]. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯೋಬನೇ, ನಿನ್ನ ದುಷ್ಟತನದಿಂದ ನಿನ್ನಂಥವನಿಗೇ ಕೇಡಾಗುವುದು; ನಿನ್ನ ಒಳ್ಳೆಯ ಕಾರ್ಯಗಳಿಂದ ನಿನ್ನಂಥವನಿಗೇ ಒಳ್ಳೆಯದಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಿನ್ನ ದುಷ್ಟತನವು ನಿನ್ನಂಥವರನ್ನೇ ಬಾಧಿಸುವುದು; ನಿನ್ನ ನೀತಿಯಿಂದ ಬೇರೆ ಜನರಿಗೆ ಮಾತ್ರ ಲಾಭವಾಗುವುದು. ಅಧ್ಯಾಯವನ್ನು ನೋಡಿ |
ಆದುದರಿಂದ ನೀವು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸ ಯೋಬನ ಬಳಿಗೆ ಬನ್ನಿರಿ; ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ. ನನ್ನ ದಾಸ ಯೋಬ ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು; ನಾನು ಅವನ ವಿಜ್ಞಾಪನೆಯನ್ನು ಆಲಿಸಿ ನಿಮ್ಮ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ವಿಧಿಸುವುದಿಲ್ಲ. ನನ್ನ ದಾಸ ಯೋಬನು ನನ್ನ ವಿಷಯದಲ್ಲಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ,” ಎಂದರು.