ಯೋಬ 36:13 - ಕನ್ನಡ ಸತ್ಯವೇದವು C.L. Bible (BSI)13 ಕಪಟ ಹೃದಯಿಗಳು ಕೋಪಿಷ್ಠರಾಗುವರು ತಮ್ಮನ್ನು ಬಂಧಿಸುವಾಗಲು ಮೊರೆಯಿಡಲು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ದೇವರನ್ನು ಹೃದಯದಲ್ಲಿ ನಂಬದಿರುವವರು ಸಿಟ್ಟುಗೊಂಡಿರುವರು, ಆತನು ಅವರನ್ನು ಬಂಧಿಸುವಾಗಲೂ ಆತನಿಗೆ ಮೊರೆಯಿಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಭ್ರಷ್ಟಹೃದಯವುಳ್ಳವರಾದರೋ ಸಿಟ್ಟುಗೊಂಡಿರುವರು, ಆತನು ಅವರನ್ನು ಬಂಧಿಸುವಾಗಲೂ [ಆತನಿಗೆ] ಮೊರೆಯಿಡುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ದೇವರ ಬಗ್ಗೆ ಲಕ್ಷಿಸದವರು ಯಾವಾಗಲೂ ಕೋಪದಿಂದಿರುವರು. ದೇವರು ಅವರನ್ನು ದಂಡಿಸಿದರೂ ಅವರು ದೇವರಿಗೆ ಮೊರೆಯಿಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ಹೃದಯದಲ್ಲಿ ಭಕ್ತಿಹೀನರಾಗಿರುವವರು ಕೋಪವನ್ನು ಕೂಡಿಸುವರು; ದೇವರು ಅವರನ್ನು ಬಂಧಿಸಿದರೂ, ಅವರು ದೇವರಿಗೆ ಮೊರೆ ಇಡುವುದಿಲ್ಲ. ಅಧ್ಯಾಯವನ್ನು ನೋಡಿ |