Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:14 - ಕನ್ನಡ ಸತ್ಯವೇದವು C.L. Bible (BSI)

14 ಯೌವನ ಪ್ರಾಯದಲ್ಲೇ ಸಾಯುವರು ಪುರುಷಗಾಮಿಗಳ ಮಧ್ಯೆಯಲ್ಲೇ ಗತಿಸಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೌವನದಲ್ಲೇ ಸಾಯುವರು. ಅವರ ಜೀವವು ಪುರಷಗಾಮಿಗಳ ಜೀವದಂತೆ ಕ್ಷಯಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೌವನದಲ್ಲೇ ಸಾಯುವರು. ಅವರ ಜೀವವು ಪುರುಷಗಾವಿುಗಳ ಜೀವದಂತೆ ಕ್ಷಯಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವರು ಯೌವನ ಪ್ರಾಯದಲ್ಲೇ ಪುರುಷಗಾಮಿಗಳಂತೆ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವರು ತಮ್ಮ ಯೌವನದಲ್ಲಿ, ಪುರುಷಗಾಮಿಗಳ ಮಂದಿರದಲ್ಲಿ ಗತಿಸಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:14
10 ತಿಳಿವುಗಳ ಹೋಲಿಕೆ  

“ಇಸ್ರಯೇಲರಲ್ಲಿ ಯಾವ ಸ್ತ್ರೀಯೂ ಗುಡಿವೇಶ್ಯೆಯಾಗಬಾರದು; ಅಂತೆಯೇ ಯಾವ ಪುರುಷನೂ ಅಂಥ ವೇಶ್ಯೆತನಕ್ಕೆ ಇಳಿಯಬಾರದು.


ದುರ್ಜನರನು ದೇವಾ, ನೀ ದಬ್ಬಿಬಿಡುವೆ ಪಾತಾಳಕೆ I ಅರ್ಧಾಯುಷ್ಯವನೂ ಬಾಳಬಿಡೆ ವಂಚಕ ಕೊಲೆಗಾರರಿಗೆ I ನಾನಾದರೋ ಓ ದೇವಾ, ನೆಮ್ಮಿಗೊಂಡಿರುವೆ ನಿನಗೆ II


ಅವರನ್ನು ಅಕಾಲ ಮರಣ ಅಪಹರಿಸಿತು ಅವರಿಗಿದ್ದ ಅಡಿಪಾಯ ನೀರುಪಾಲಾಯಿತು.


ಅವನ ಬುಡ ಒಣಗುವುದು ಕಾಲಕ್ಕೆ ಮುಂಚೆ ಪಚ್ಚೆಪಸಿರಾಗದು ಅವನ ಕೊಂಬೆ.


ಅಲ್ಲದೆ ಲೋಟನಿಗೆ, "ಈ ರಾತ್ರಿ ತಂಗಲು ನಿನ್ನ ಬಳಿಗೆ ಬಂದ ಆ ಮನುಷ್ಯರು ಎಲ್ಲಿ? ಅವರನ್ನು ಹೊರಕ್ಕೆ ಕರೆದುಕೊಂಡು ಬಾ; ಅವರೊಡನೆ ಸಂಭೋಗಿಸಬೇಕು,” ಎಂದು ಕೂಗಿ ಹೇಳಿದರು.


ಕಪಟ ಹೃದಯಿಗಳು ಕೋಪಿಷ್ಠರಾಗುವರು ತಮ್ಮನ್ನು ಬಂಧಿಸುವಾಗಲು ಮೊರೆಯಿಡಲು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು