Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:8 - ಕನ್ನಡ ಸತ್ಯವೇದವು C.L. Bible (BSI)

8 ಆದರೆ ಅವರು ಬಂಧನಕ್ಕೊಳಗಾದರೆ ಸಂಕಟ ಸಂಕೋಲೆಗಳಿಗೆ ಸಿಕ್ಕಿಕೊಂಡರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರು ಒಂದು ವೇಳೆ ಬಂಧನಕ್ಕೆ ಸಿಕ್ಕಿಕೊಂಡು, ಬಾಧೆಗಳೆಂಬ ಹಗ್ಗಗಳಿಂದ ಕಟ್ಟಲ್ಪಟ್ಟಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರು ಒಂದು ವೇಳೆ ಬಂಧಕ್ಕೆ ಸಿಕ್ಕಿ ಬಾಧೆಗಳೆಂಬ ಹಗ್ಗಗಳಿಂದ ಕಟ್ಟಲ್ಪಟ್ಟಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವರು ಒಂದುವೇಳೆ ದಂಡನೆಗೆ ಒಳಗಾಗಿ ಸರಪಣಿಗಳಿಂದ ಬಂಧಿಸಲ್ಪಟ್ಟು ಸಂಕಟಪಡುತ್ತಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಒಂದು ವೇಳೆ ಜನರು ಸಂಕಟದ ಸಂಕೋಲೆಗಳಿಂದ ಬಂಧಿತರಾಗಿ, ಬಾಧೆಯ ಹಗ್ಗಗಳಿಂದ ಹಿಡಿಯಲಾಗಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:8
12 ತಿಳಿವುಗಳ ಹೋಲಿಕೆ  

ದೇವರಾಜ್ಞೆಯನು ವಿರೋಧಿಸಿದ ಕಾರಣ I ಪರಾತ್ಪರನಾಜ್ಞೆಯನು ಹೀಗಳೆದ ಕಾರಣ II


ದುರುಳನನ್ನು ಅವನ ದ್ರೋಹಗಳೆ ಆಕ್ರಮಿಸುತ್ತವೆ; ಅವನ ಪಾಪಪಾಶಗಳೇ ಅವನನ್ನು ಬಂಧಿಸುತ್ತವೆ.


ನನ್ನ ದಾರಿಗೆ ಅಡ್ಡವಾಗಿ ನೆಟ್ಟಿರುವನು ಮೊನಚು ಕಲ್ಲುಗಳನ್ನು, ಡೊಂಕು ಡೊಂಕು ಮಾಡಿರುವನು ನನ್ನ ಹಾದಿಯನ್ನು.


ಸುತ್ತುಕೊಂಡಿದ್ದವೆನ್ನನು ಮೃತ್ಯುಪಾಶಗಳು I ಬಿಗಿಹಿಡಿದಿದ್ದವು ಪಾತಾಳ ವೇದನೆಗಳು I ಬಂದೊದಗಿದ್ದವೆನಗೆ ಕಷ್ಟಸಂಕಟಗಳು II


ಆವರಿಸಿಕೊಂಡವು ಪಾತಾಳ ಪಾಶಗಳು I ನನ್ನ ಕಣ್ಮುಂದಿದ್ದವು ಮರಣಕರ ಉರುಲುಗಳು II


ನನಗೆ ಅನ್ಯಾಯವಾಗಿರುವುದು ದೇವರಿಂದಲೇ ನನ್ನ ಸುತ್ತಲು ಬಲೆಯೊಡ್ಡಿರುವವನು ಆತನೇ! ನಾನು ಹೇಳುವ ಈ ಮಾತು ತಿಳಿದಿರಲಿ ನಿಮಗೆ:


ನನ್ನ ಕಾಲುಗಳಿಗೆ ನೀ ಕೋಳವನ್ನು ತೊಡಿಸಿರುವೆ ನನ್ನ ನಡತೆಯನು ದಿಟ್ಟಿಸಿ ನೋಡುತ್ತಿರುವೆ ನನ್ನ ಹೆಜ್ಜೆ ಹೆಜ್ಜೆಯನು ಲೆಕ್ಕಿಸುತ್ತಿರುವೆ.


ಬಾಧೆಪಡುವವರನ್ನು ಅವರ ಬಾಧೆಗಳ ಮೂಲಕವೇ ರಕ್ಷಿಸುವನು ಕಷ್ಟಾನುಭವಗಳ ಮೂಲಕವೆ ದೇವರು ಅವರ ಕಿವಿಯನ್ನು ತೆರೆಯುವನು.


ಅಕ್ರಮದ ಕರೆಗೆ ಕಾಲಿಡಬೇಡ, ಎಚ್ಚರಿಕೆ! ನಿನ್ನ ಕಷ್ಟಾನುಭವ ಅದನು ತಡೆಗಟ್ಟುತ್ತದೆ.


ದುರ್ಜನರ ಪಾಶಗಳು ಸುತ್ತಿಕೊಂಡಿವೆ ನನ್ನನು I ಆದರು ನಾ ಮರೆಯಲಿಲ್ಲ ನಿನ್ನ ಧರ್ಮಶಾಸ್ತ್ರವನು II


ಬಂದಿಸಲಿ ಅವರ ರಾಜರನು ಸಂಕೋಲೆಯಿಂದ I ಅವರ ಅಧಿಕಾರಿಗಳನು ಕಬ್ಬಿಣದ ಬೇಡಿಗಳಿಂದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು