Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:9 - ಕನ್ನಡ ಸತ್ಯವೇದವು C.L. Bible (BSI)

9 ದೇವರು ಅವರ ದುಷ್ಕೃತ್ಯಗಳನು ತೋರಿಸುವನು ಸೊಕ್ಕಿನ ದ್ರೋಹಗಳನು ಸೂಚಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆತನು ಅವರ ದುಷ್ಕೃತ್ಯವನ್ನೂ, ಸೊಕ್ಕಿನ ದ್ರೋಹಗಳನ್ನೂ ಅವರಿಗೆ ತೋರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆತನು ಅವರ ದುಷ್ಕೃತ್ಯವನ್ನೂ ಸೊಕ್ಕಿನ ದ್ರೋಹಗಳನ್ನೂ ಅವರಿಗೆ ತೋರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆತನು ಅವರ ದುಷ್ಕೃತ್ಯವನ್ನೂ ಪಾಪವನ್ನೂ ಗರ್ವವನ್ನೂ ಅವರಿಗೆ ತಿಳಿಯಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದೇವರು ಅವರ ಕೃತ್ಯವನ್ನೂ ಸೊಕ್ಕಿನ ದ್ರೋಹಗಳನ್ನೂ ಅವರಿಗೆ ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:9
16 ತಿಳಿವುಗಳ ಹೋಲಿಕೆ  

ಹಾಗೇನಾದರೂ ಪ್ರಭುವಿನ ವಿಚಾರಣೆಗೆ ನಾವು ಒಳಪಟ್ಟರೆ ಅವರು ನಮ್ಮನ್ನು ದಂಡಿಸಿ ತಿದ್ದುತ್ತಾರೆ. ಪ್ರಪಂಚದೊಂದಿಗೆ ನಾವು ತಪ್ಪಿತಸ್ಥರಾಗದಂತೆ ಮಾಡುತ್ತಾರೆ.


ದೇವರಿಗೆ ವಿರುದ್ಧ ಅವನು ಮುಷ್ಠಿ ತೋರಿದನಲ್ಲವೆ? ಸರ್ವಶಕ್ತನನು ಧಿಕ್ಕರಿಸುತಾ ಶೂರನಂತೆ ಮೆರೆದನಲ್ಲವೆ?


ಕ್ರಿಸ್ತಯೇಸು, ಪಾಪಿಗಳ ಉದ್ಧಾರಕ್ಕಾಗಿ ಈ ಲೋಕಕ್ಕೆ ಬಂದರು ಎನ್ನುವ ಮಾತು ಸತ್ಯವಾದುದು, ನಂಬಲರ್ಹವಾದುದು ಹಾಗೂ ಎಲ್ಲರ ಅಂಗೀಕಾರಕ್ಕೆ ಯೋಗ್ಯವಾದುದು. ಅಂಥ ಪಾಪಿಗಳಲ್ಲಿ ನಾನೇ ಪ್ರಮುಖನು.


ಧರ್ಮಶಾಸ್ತ್ರದ ಪ್ರವೇಶ ಆದಂತೆ, ಅಪರಾಧಗಳು ಹೆಚ್ಚಿದವು. ಅಪರಾಧಗಳು ಹೆಚ್ಚಿದಂತೆ, ದೇವರ ಅನುಗ್ರಹವು ಹೆಚ್ಚುಹೆಚ್ಚು ಆಯಿತು.


“ಸರ್ವೇಶ್ವರಾ, ನಿಮಗೆ ವಿರುದ್ಧ ನಾವು ಗೈದ ಅಪರಾಧಗಳು ಹಲವು. ನಮ್ಮ ಪಾಪಗಳೇ ನಮಗೆ ವಿರೋಧವಾಗಿ ಸಾಕ್ಷಿಕೊಡುತ್ತವೆ. ನಮ್ಮ ಅಪರಾಧಗಳು ನಮ್ಮೊಡನೆಯೇ ಇವೆ. ನಮ್ಮ ದ್ರೋಹಗಳನ್ನು ನಾವು ಬಲ್ಲೆವು.


ಕಷ್ಟಾನುಭವವೂ ಆಯಿತೆನಗೆ ಹಿತಕರ I ಅದು ತಂದಿತು ನಿನ್ನ ನಿಬಂಧನೆಗಳೆಚ್ಚರ II


ಕಷ್ಟಾನುಭವಕೆ ಮುಂಚೆ ದಾರಿತಪ್ಪಿ ನಡೆದೆ I ಆದರೀಗ ನಡೆಯುತ್ತಿರುವೆ ನಿನ್ನ ನುಡಿಯಂತೆ II


ಪ್ರಭು, ನಿನ್ನಿಂದ ಶಿಕ್ಷಿತನಾದ ಮಾನವ ಧನ್ಯ I ನಿನ್ನಿಂದ ಧರ್ಮೋಪದೇಶ ಪಡೆದವನು ಧನ್ಯ II


ಅವರಪರಾಧಿಗಳೆಂದು ಹೇ ದೇವಾ, ನಿರ್ಣಯಿಸಿಬಿಡು I ಅವರ ಮೋಸದ ಪಾಶದಲೇ ಅವರನು ಸಿಕ್ಕಿಸಿಬಿಡು I ಅವರನೇಕ ಪಾಪಗಳಿಗಾಗಿ ಅವರನು ದಬ್ಬಿಬಿಡು I ಅವರು ನಿನ್ನ ವಿರುದ್ಧ ದಂಗೆಯೆದ್ದವರು, ನೋಡು II


ನಾನು ದೇವರಿಗೆ ಇಂತೆನ್ನುವೆ: ‘ನನ್ನನ್ನು ನಿರ್ಣಯಿಸಬೇಡ ಅಪರಾಧಿಯೆಂದು ನನ್ನ ಮೇಲೆ ನಿನಗಿರುವ ಆಪಾದನೆಯನು ತಿಳಿಸಿಬಿಡು.


ಅದರಂತೆಯೇ ಮೋಶೆ ಲೇವಿಯರಿಗಿಂತ ಹೆಚ್ಚಾದ ಜೇಷ್ಠರನ್ನು ವಿಮೋಚಿಸುವುದಕ್ಕಾಗಿ ಹಣವನ್ನು ತೆಗೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು