ಯೋಬ 37:10 - ಕನ್ನಡ ಸತ್ಯವೇದವು C.L. Bible (BSI)10 ದೇವರ ಉಸಿರಿನಿಂದ ನೀರು ಹಿಮಗಡ್ಡೆಯಾಗುತ್ತದೆ ಸವಿಸ್ತಾರದ ಜಲವು ಕೂಡ ಮಂಜುಗಡ್ಡೆಯಾಗುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ದೇವರ ಶ್ವಾಸದಿಂದ ನೀರು ಮಂಜುಗಡ್ಡೆಯಾಗುವುದು, ವಿಶಾಲವಾದ ನೀರು ಗಟ್ಟಿಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ದೇವರ ಶ್ವಾಸದಿಂದ ನೀರು ಮಂಜುಗಡ್ಡೆಯಾಗುವದು, ವಿಶಾಲವಾದ ನೀರು ಗಟ್ಟಿಯಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ದೇವರ ಉಸಿರು ನೀರನ್ನು ಮಂಜನ್ನಾಗಿ ಮಾಡಿ ಸಾಗರಗಳನ್ನು ಹೆಪ್ಪುಗಟ್ಟಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ದೇವರ ಶ್ವಾಸದಿಂದ ನೀರು ಮಂಜುಗಡ್ಡೆ ಆಗುವುದು; ವಿಶಾಲ ಸಮುದ್ರದ ನೀರು ಗಟ್ಟಿಯಾಗುವುದು. ಅಧ್ಯಾಯವನ್ನು ನೋಡಿ |