ಯೋಬ 37:11 - ಕನ್ನಡ ಸತ್ಯವೇದವು C.L. Bible (BSI)11 ಮೋಡಗಳ ಮೇಲೆ ಮಂಜನು ಹೇರುತ್ತಾನೆ ಮೇಘಮಂಡಲವು ಆತನ ಮಿಂಚನು ಹರಡುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇದಲ್ಲದೆ ಮೋಡಗಳ ಮೇಲೆ ಮಂಜಿನ ಭಾರವನ್ನು ಹೇರಿ, ತನ್ನ ಮಿಂಚಿನ ಮೇಘಮಂಡಲವನ್ನು ಹರಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಇದಲ್ಲದೆ ಮೋಡಗಳ ಮೇಲೆ ಮಂಜಿನ ಭಾರವನ್ನು ಹೇರಿ ತನ್ನ ವಿುಂಚಿನ ಮೇಘಮಂಡಲವನ್ನು ಹರಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ದೇವರು ಮೋಡಗಳಲ್ಲಿ ನೀರು ತುಂಬಿಸುವನು. ಆತನು ತನ್ನ ಮಿಂಚನ್ನು ಮೋಡಗಳಲ್ಲೆಲ್ಲಾ ಹರಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಮೋಡವನ್ನು ತೇವಾಂಶದಿಂದ ಭಾರಮಾಡುತ್ತಾರೆ; ಮೇಘಮಂಡಲವು ದೇವರ ಮಿಂಚನ್ನು ಚದರಿಸುತ್ತದೆ. ಅಧ್ಯಾಯವನ್ನು ನೋಡಿ |