Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 37:16 - ಕನ್ನಡ ಸತ್ಯವೇದವು C.L. Bible (BSI)

16 ಮೋಡಗಳ ತೇಲಾಟವನು ಬಲ್ಲೆಯಾ? ಜ್ಞಾನಪೂರ್ಣನಾ ಅದ್ಭುತಕಾರ್ಯಗಳನು ಗ್ರಹಿಸಿರುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮೋಡಗಳ ತೂಗಾಟವನ್ನೂ, ಜ್ಞಾನಪೂರ್ಣನ ಅದ್ಭುತಕಾರ್ಯಗಳನ್ನೂ ತಿಳಿದುಕೊಂಡಿದ್ದಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮೋಡಗಳ ತೂಗಾಟವನ್ನೂ ಜ್ಞಾನಪೂರ್ಣನ ಅದ್ಭುತಕಾರ್ಯಗಳನ್ನೂ ತಿಳಿದುಕೊಂಡಿದ್ದೀಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಕಾಶದಲ್ಲಿ ಮೋಡಗಳು ಹೇಗೆ ತೂಗಾಡುತ್ತಿವೆ ಎಂಬುದು ನಿನಗೆ ಗೊತ್ತಿದೆಯೋ? ದೇವರ ಆಶ್ಚರ್ಯಕಾರ್ಯಗಳಲ್ಲಿ ಮೋಡಗಳು ಒಂದು ಉದಾಹರಣೆಯಷ್ಟೇ. ಅವುಗಳ ಬಗ್ಗೆ ದೇವರಿಗೆ ಸಂಪೂರ್ಣವಾಗಿ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಮೋಡಗಳ ತೂಗಾಟವನ್ನು ಬಲ್ಲೆಯಾ? ಜ್ಞಾನಪೂರ್ಣರಾದ ದೇವರ ಅದ್ಭುತಗಳನ್ನೂ ತಿಳಿದುಕೊಂಡಿರುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 37:16
15 ತಿಳಿವುಗಳ ಹೋಲಿಕೆ  

ನನ್ನ ಮಾತು ಸುಳ್ಳಲ್ಲವೆಂಬುದು ನಿಶ್ಚಯ ನಿನ್ನ ಬಳಿಯಿರುವನು ಜ್ಞಾನಪೂರ್ಣನೋರ್ವ.


ಆಸೀನನಾಗಿಹನು ಆತ ಭೂಮಂಡಲಕ್ಕಿಂತ ಮೇಲೆ ಭೂನಿವಾಸಿಗಳು ಕಾಣುತಿಹರು ಆತನಿಗೆ ಮಿಡತೆಗಳಂತೆ ಹರಡಿಹನು ಆಕಾಶಮಂಡಲವನು ನವಿರು ಬಟ್ಟೆಯಂತೆ ಮೇಲೆತ್ತಿಕಟ್ಟಿಹನು ಅದನ್ನು ನಿವಾಸದ ಗುಡಾರದಂತೆ.


ನಮ್ಮ ಪ್ರಭು ಘನವಂತ, ಪರಾಕ್ರಮಿ I ಅಪರಿಮಿತವಾದುದು ಆತನ ಜ್ಞಾನನಿಧಿ II


ಸೃಜಿಸಿರುವೆ ಎಲ್ಲವನು ಸುಜ್ಞಾನದಿಂದ I ಜಗವೆಲ್ಲ ತುಂಬಿದೆ ನಿನ್ನ ಸೃಷ್ಟಿಯಿಂದ II


ಗ್ರಹಿಸುವವರಾರು ಮೇಘಗಳ ಹಬ್ಬುಗೆಯನು? ದೇವರ ಗುಡಾರದಲ್ಲಿನಾ ಗರ್ಜನೆಯನು?


ಮೇಘಗಳನ್ನು ನೀರಿನಿಂದ ತುಂಬಿಸಿಹನು ಮೋಡ ಅದರ ಭಾರದಿಂದ ಒಡೆದುಹೋಗದು.


ದೇವರೆಸಗುತ್ತಾನೆ ಅಸಾಧ್ಯ ಅತಿಶಯಗಳನು ಅಸಂಖ್ಯವಾದ ಅದ್ಭುತಕಾರ್ಯಗಳನು.


ದೇವರಕಂಠ ತನ್ನ ಅದ್ಭುತಕಾರ್ಯಗಳನು ಘೋಷಿಸುತ್ತದೆ ನಮ್ಮಿಂದರಿಯಲಾಗದ ಮಹಾತ್ಕಾರ್ಯಗಳನು ಎಸಗುತ್ತಾನೆ.


ಯೋಬನೇ, ಈ ಮಾತುಗಳನು ಕೇಳು ದೇವರ ಅದ್ಭುತಗಳನು ಮೌನದಿಂದ ಧ್ಯಾನಿಸು:


ದೇವರು ಹೇಗೆ ಮೋಡಗಳನು ನಿಯಂತ್ರಿಸುತ್ತಾನೆಂದು ಅರಿತಿರುವೆಯಾ? ಅವುಗಳಿಂದ ಸಿಡಿಲು ಹೇಗೆ ಹೊಳೆದುಬರುತ್ತದೆಂದು ತಿಳಿದಿರುವೆಯಾ?


ತೆಂಕಣಗಾಳಿಯಿಂದ ಪೊಡವಿ ತಪಿಸಿ ಸ್ತಬ್ದವಿರುವಾಗಲೆ ನಿನ್ನ ಬಟ್ಟೆಬರೆ ಬಿಸಿಯಿರುವಾಗಲೆ ಆ ಅರಿವು ನಿನಗಿರುತ್ತದೆಯೇ?


ಮರೆಮಾಡೆವು ಅವರ ಸಂತತಿಯಾದ ನಿಮಗೆ I ವಿವರಿಸುವೆವು ಮುಂಬರಲಿರುವ ಪೀಳಿಗೆಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು