ಯೋಬ 37:8 - ಕನ್ನಡ ಸತ್ಯವೇದವು C.L. Bible (BSI)8 ಆಗ ಮೃಗಗಳು ಗುಹೆ ಸೇರುತ್ತವೆ ಪ್ರಾಣಿಗಳು ಬಿಲಗಳಲೇ ತಂಗುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಗ ಮೃಗಗಳು ಗುಹೆಗಳನ್ನು ಸೇರಿ, ತಮ್ಮ ಗುಹೆಗಳಲ್ಲಿ ವಾಸಿಸುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆಗ ಮೃಗಗಳೂ ಗುಹೆಗಳನ್ನು ಸೇರಿ ತಮ್ಮ ಹಕ್ಕೆಗಳಲ್ಲಿ ವಾಸಿಸುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಪ್ರಾಣಿಗಳು ಓಡಿಹೋಗಿ ತಮ್ಮ ಗುಹೆಗಳಲ್ಲಿ ಸೇರಿಕೊಳ್ಳುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ಮೃಗಗಳು ಅಡಗುವ ಸ್ಥಳಕ್ಕೆ ಹೋಗುತ್ತವೆ, ತಮ್ಮ ಗುಹೆಗಳಲ್ಲಿ ಉಳಿಯುತ್ತವೆ. ಅಧ್ಯಾಯವನ್ನು ನೋಡಿ |