Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:18 - ಕನ್ನಡ ಸತ್ಯವೇದವು C.L. Bible (BSI)

18 ಭೂವಿಸ್ತಾರವನ್ನು ಗ್ರಹಿಸಿರುವೆಯೋ? ಇದೆಲ್ಲವು ನಿನಗೆ ತಿಳಿದಿದ್ದರೆ ಹೇಳು, ನೋಡೋಣ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಭೂಮಿಯ ವಿಸ್ತಾರವನ್ನು ಗ್ರಹಿಸಿದ್ದೀಯೋ? ಇದೆಲ್ಲಾ ನಿನಗೆ ಗೊತ್ತಿದ್ದರೆ ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಭೂವಿಸ್ತಾರವನ್ನು ಗ್ರಹಿಸಿದ್ದೀಯೋ? ಇದೆಲ್ಲಾ ನಿನಗೆ ತಿಳಿದಿದ್ದರೆ ತಿಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೋಬನೇ, ಭೂಮಿಯ ವಿಶಾಲತೆಯನ್ನು ನೋಡಿರುವಿಯಾ? ನೀನು ನಿಜವಾಗಿಯೂ ಅರ್ಥಮಾಡಿಕೊಳ್ಳುವಿಯಾ? ನಿನಗೆ ಇದೆಲ್ಲಾ ತಿಳಿದಿದ್ದರೆ, ನನಗೆ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಭೂವಿಸ್ತಾರಗಳನ್ನು ನೀನು ಗ್ರಹಿಸಿರುವೆಯೋ? ಇದನ್ನೆಲ್ಲಾ ನೀನು ತಿಳಿದಿದ್ದರೆ ನನಗೆ ಹೇಳು ನೋಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:18
7 ತಿಳಿವುಗಳ ಹೋಲಿಕೆ  

ಅವರು ದೇಶದಲ್ಲೆಲ್ಲಾ ಹರಡಿಕೊಂಡು ದೇವಜನರ ಪಾಳೆಯಕ್ಕೂ ದೇವರ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ಸ್ವರ್ಗದಿಂದ ಬೆಂಕಿ ಇಳಿದುಬಂದು ಅವರನ್ನು ದಹಿಸಿಬಿಟ್ಟಿತು.


ಮೇಲಿನ ಆಕಾಶಮಂಡಲವನ್ನು ಅಳೆಯಬಹುದಾದರೆ ಕೆಳಗಿನ ಭೂಮಂಡಲದ ವಿಸ್ತಾರವನ್ನು ಪರೀಕ್ಷಿಸಬಹುದಾದರೆ ಆಗ ಮಾತ್ರ ಅದರ ದುಷ್ಕೃತ್ಯಗಳನ್ನು ಮುನ್ನಿಟ್ಟು ಇಸ್ರಯೇಲ್ ವಂಶವನ್ನು ನಾನು ನಿರಾಕರಿಸಿಬಿಡಲು ಸಾಧ್ಯ.


ನೀವು ಕೇಳಿಲ್ಲವೇ? ನಿಮಗೆ ತಿಳಿದಿಲ್ಲವೇ? ಸರ್ವೇಶ್ವರ ಅನಂತ ದೇವರಲ್ಲವೇ? ಭೂದಿಗಂತಗಳನ್ನು ಆತ ಸೃಜಿಸಿದನಲ್ಲವೇ? ದಣಿವೆಂಬುದು ಇಲ್ಲ, ಬಳಲಿಕೆ ಎಂಬುದು ಇಲ್ಲ ಆತನಿಗೆ. ಆತನ ದಕ್ಷಸಾಮರ್ಥ್ಯ ಅಗಮ್ಯ ಪರಿಶೋಧನೆಗೆ.


ಜಗದೆಲ್ಲೆ ಮೇರೆಗಳನು ನಿಗದಿ ಮಾಡಿದೆ ನೀನು I ಶೀತೋಷ್ಣಕಾಲಗಳನು ನೇಮಿಸಿದವನು ನೀನು II


ಭೂಮಿಯ ಕಟ್ಟಕಡೆಯ ತನಕ ದೃಷ್ಟಿಸಬಲ್ಲವನು ದೇವರೇ ಆಕಾಶದ ಕೆಳಗಿನ ಸಮಸ್ತವನು ನೋಡಬಲ್ಲವನು ಆತನೊಬ್ಬನೇ!


ಬೆಳಕಿನ ನಿವಾಸಕ್ಕೆ ಹೋಗುವ ಮಾರ್ಗವೆಲ್ಲಿ? ಕತ್ತಲು ವಾಸಮಾಡುವ ಸ್ಥಳವೆಲ್ಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು