ಯೋಬ 38:20 - ಕನ್ನಡ ಸತ್ಯವೇದವು C.L. Bible (BSI)20 ನೀನು ಅವುಗಳನು ಅವುಗಳ ಪ್ರಾಂತ್ಯಕ್ಕೆ ಕರೆದೊಯ್ಯಬಲ್ಲೆಯಾ? ಅವುಗಳ ನಿವಾಸಕೆ ಹಾದಿಯನು ಕಂಡುಹಿಡಿಯಬಲ್ಲೆಯಾ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನೀನು ಆ ಒಂದೊಂದನ್ನೂ ಅದರದರ ಪ್ರಾಂತ್ಯಕ್ಕೆ ಕರೆದುಕೊಂಡು ಹೋಗಿ, ಅವುಗಳ ಮನೆಯ ಹಾದಿಗಳನ್ನು ಕಂಡುಕೊಳ್ಳಬಲ್ಲೆಯಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನೀನು ಆ ಒಂದೊಂದನ್ನೂ ಅದರದರ ಪ್ರಾಂತ್ಯಕ್ಕೆ ಕರಕೊಂಡು ಹೋಗಿ ಅವುಗಳ ಮನೆಯ ಹಾದಿಗಳನ್ನು ಕಂಡುಕೊಳ್ಳಬಲ್ಲಿಯಾ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯೋಬನೇ, ಬೆಳಕನ್ನೂ ಕತ್ತಲೆಯನ್ನೂ ಅವುಗಳ ಉಗಮಸ್ಥಳಕ್ಕೆ ತೆಗೆದುಕೊಂಡು ಹೋಗಬಲ್ಲೆಯಾ? ಅಲ್ಲಿಗೆ ಹೋಗುವ ಮಾರ್ಗ ನಿನಗೆ ಗೊತ್ತಿದೆಯೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನೀನು ಬೆಳಕನ್ನೂ ಕತ್ತಲನ್ನೂ ಅವುಗಳ ಸ್ಥಳಕ್ಕೆ ತೆಗೆದುಕೊಂಡು ಹೋಗಬಲ್ಲೆಯಾ? ಅವು ತಮ್ಮ ಮನೆಗಳಿಗೆ ಹೋಗುವ ಹಾದಿಗಳನ್ನು ನೀನು ಬಲ್ಲೆಯಾ? ಅಧ್ಯಾಯವನ್ನು ನೋಡಿ |