ಯೋಬ 38:25 - ಕನ್ನಡ ಸತ್ಯವೇದವು C.L. Bible (BSI)25 ಮನುಜರಿಲ್ಲದ ಕಾಡಿನಲ್ಲೂ ನಿರ್ಜನಪ್ರದೇಶದಲ್ಲೂ ಮಳೆಯನು ಹೊಯ್ದು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನಿರ್ಜನ ಪ್ರದೇಶದಲ್ಲಿಯೂ, ಮನುಷ್ಯರೇ ಇಲ್ಲದ ಕಾಡಿನಲ್ಲಿಯೂ ಮಳೆಯನ್ನು ಸುರಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನಿರ್ಜನಪ್ರದೇಶದಲ್ಲಿಯೂ ಮನುಷ್ಯರೇ ಇಲ್ಲದ ಕಾಡಿನಲ್ಲಿಯೂ ಮಳೆಯನ್ನು ಸುರಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಯೋಬನೇ, ದೊಡ್ಡ ಮಳೆಗಾಗಿ ಆಕಾಶದಲ್ಲಿ ಅಗೆದು ಸುರಂಗಮಾಡಿದವರು ಯಾರು? ಗುಡುಗು ಮಿಂಚಿನ ಮಳೆಗೆ ಹಾದಿಯನ್ನು ಮಾಡಿದವರು ಯಾರು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಮಳೆಯ ಪ್ರವಾಹಕ್ಕೆ ಕಾಲುವೆಗಳನ್ನು ಕಡಿದವರು ಯಾರು? ಸಿಡಿಲಿಗೆ ಮಾರ್ಗವನ್ನು ನೇಮಿಸಿದವರು ಯಾರು? ಅಧ್ಯಾಯವನ್ನು ನೋಡಿ |