Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:26 - ಕನ್ನಡ ಸತ್ಯವೇದವು C.L. Bible (BSI)

26 ಹಾಳುಬೀಳಾದ ಭೂಮಿಯನು ತೋಯಿಸಲೆಂದು ಪಚ್ಚೆಪಸಿರಾದ ಹುಲ್ಲನು ಬೆಳೆಯಿಸಲೆಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಹಾಳುಬೀಳಾದ ಭೂಮಿಯನ್ನು ತೃಪ್ತಿಪಡಿಸಿ, ಹಸಿ ಹುಲ್ಲನ್ನು ಬೆಳೆಯಿಸಬೇಕೆಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಹಾಳುಬೀಳಾದ ಭೂವಿುಯನ್ನು ತೃಪ್ತಿಪಡಿಸಿ ಹಸಿಯ ಹುಲ್ಲನ್ನು ಬೆಳೆಯಿಸಬೇಕೆಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26-27 ಯೋಬನೇ, ಯಾರೂ ವಾಸಿಸದಿರುವ ಸ್ಥಳದಲ್ಲಿ ನೀರು ಇರುವಂತೆಯೂ ಆ ನೀರು ಬರಿದಾದ ಸ್ಥಳವನ್ನು ತೃಪ್ತಿಪಡಿಸಿ ಬಹಳ ಹುಲ್ಲಿನಿಂದ ಅದನ್ನು ಹಸಿರುಗೊಳಿಸುವಂತೆಯೂ ಮಾಡಿದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಮಳೆ ಮನುಷ್ಯರಿಲ್ಲದ ಕಾಡಿನಲ್ಲಿಯೂ ನಿರ್ಜನ ಪ್ರದೇಶದಲ್ಲಿಯೂ, ಸುರಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:26
16 ತಿಳಿವುಗಳ ಹೋಲಿಕೆ  

ಅನ್ಯಜನಾಂಗಗಳ ಶೂನ್ಯದೇವತೆಗಳಲ್ಲಿ ಮಳೆಸುರಿಸಬಲ್ಲವರುಂಟೆ? ಆಕಾಶವು ತಾನಾಗಿ ಹದಮಳೆಯನ್ನು ಬರಮಾಡಬಲ್ಲುದೆ? ನಮ್ಮ ದೇವರಾದ ಸರ್ವೇಶ್ವರಾ, ವೃಷ್ಟಿದಾತರು ನೀವೇ ನಾವು ನಿರೀಕ್ಷಿಸುತ್ತಿರುವುದು ನಿಮ್ಮನ್ನೇ ಹೌದು, ಇವುಗಳನ್ನೆಲ್ಲ ನಡೆಸುವವರು ನೀವೇ.


ಕೆರೆಯಾಗಿಸಿದಾ ಮರುಭೂಮಿಯನು I ಊಟೆಯಾಗಿಸಿದ ಆ ಒಣನೆಲವನು II


ನೀರಿನ ಹನಿಗಳನು ಹೀರಿಕೊಳ್ಳುತ್ತಾನೆ ಮಂಜಿನಿಂದ ತಿಳಿಮಳೆಯನು ಸುರಿಸುತ್ತಾನೆ.


ಮಳೆಗರೆಯುತ್ತಾನೆ ಭೂಮಿಯ ಮೇಲೆ ನೀರೊದಗಿಸುತ್ತಾನೆ ಹೊಲಗದ್ದೆಗಳಿಗೆ.


ಮಳೆಗೆ ಕಟ್ಟಳೆಯನು ವಿಧಿಸಿದಾಗ ಗುಡುಗು ಮಿಂಚಿಗೆ ಮಾರ್ಗವನ್ನೇರ್ಪಡಿಸಿದಾಗ,


ಜನರ ಶಿಕ್ಷಣಕ್ಕೆ, ಧರೆಯ ಹಿತಕೆ ತಮ್ಮ ಪ್ರೀತಿಯನ್ನು ತೋರುವುದಕೆ ಇದೆಲ್ಲ ಆಗುವಂತೆ ಮಾಡುತ್ತಾನೆ.


ಮನುಜರಿಲ್ಲದ ಕಾಡಿನಲ್ಲೂ ನಿರ್ಜನಪ್ರದೇಶದಲ್ಲೂ ಮಳೆಯನು ಹೊಯ್ದು,


ಮೇವುಗಾಡುಗಳು ಕಂಗೊಳಿಸುತಿವೆ ಪಚ್ಚೆಪಸಿರಿನಿಂದ I ಗುಡ್ಡಗಾಡುಗಳು ಶೋಭಿಸುತಿವೆ ಹರ್ಷಾಡಂಬರದಿಂದ II


ಏಳಮಾಡುವನು ದಿಗಂತದೊಳು ಮೋಡವನು I ಹೊಳೆಯಮಾಡುವನು ಮಳೆಗೋಸ್ಕರ ಮಿಂಚನು I ಬೀಸಮಾಡುವನು ಉಗ್ರಾಣದಿಂದ ಗಾಳಿಯನು II


ಆಕಾಶದಲ್ಲಿ ನೀರು ಭೋರ್ಗರೆಯುವಂತೆ ಭುವಿಯ ಕಟ್ಟಕಡೆಯಿಂದ ಮೋಡಗಳು ಏರುವಂತೆ ಮಳೆಗಾಗಿ ಮಿಂಚು ಹೊಳೆಯುವಂತೆ ತಮ್ಮ ಭಂಡಾರದಿಂದ ಗಾಳಿ ಬೀಸುವಂತೆ - ಮಾಡುತ್ತದೆ ಸರ್ವೇಶ್ವರನಾ ಗರ್ಜನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು