Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:27 - ಕನ್ನಡ ಸತ್ಯವೇದವು C.L. Bible (BSI)

27 ವೃಷ್ಟಿಯ ಪ್ರವಾಹಕ್ಕೆ ಕಾಲುವೆಯನು ಕಡಿದವರಾರು? ಗರ್ಜಿಸುವ ಸಿಡಿಲಿಗೆ ದಾರಿಯನು ಮಾಡಿದವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅತಿವೃಷ್ಟಿಯ ಪ್ರವಾಹಕ್ಕೆ ಕಾಲುವೆಯನ್ನೂ, ಗರ್ಜಿಸುವ ಸಿಡಿಲಿಗೆ ದಾರಿಯನ್ನೂ ಯಾರು ಕಡಿದರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ವೃಷ್ಟಿಯ ಪ್ರವಾಹಕ್ಕೆ ಕಾಲುವೆಯನ್ನೂ ಗರ್ಜಿಸುವ ಸಿಡಿಲಿಗೆ ದಾರಿಯನ್ನೂ ಯಾರು ಕಡಿದರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಹಾಳು ಬೈಲುಗಳಿಗೆ ತೃಪ್ತಿಯನ್ನು ಉಂಟುಮಾಡುವುದು; ಹಸಿರಾದ ಹುಲ್ಲನ್ನು ಮೊಳಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:27
6 ತಿಳಿವುಗಳ ಹೋಲಿಕೆ  

ಕೆರೆಯಾಗಿಸಿದಾ ಮರುಭೂಮಿಯನು I ಊಟೆಯಾಗಿಸಿದ ಆ ಒಣನೆಲವನು II


ಮೊಳೆಸುವೆ ಹುಲ್ಲನ್ನು ದನಕರುಗಳಿಗೋಸ್ಕರ I ಬೆಳೆಸುವೆ ಪೈರನು ನರಮಾನವರಿಗೋಸ್ಕರ II


ಜನರ ಶಿಕ್ಷಣಕ್ಕೆ, ಧರೆಯ ಹಿತಕೆ ತಮ್ಮ ಪ್ರೀತಿಯನ್ನು ತೋರುವುದಕೆ ಇದೆಲ್ಲ ಆಗುವಂತೆ ಮಾಡುತ್ತಾನೆ.


ಮೇವುಗಾಡುಗಳು ಕಂಗೊಳಿಸುತಿವೆ ಪಚ್ಚೆಪಸಿರಿನಿಂದ I ಗುಡ್ಡಗಾಡುಗಳು ಶೋಭಿಸುತಿವೆ ಹರ್ಷಾಡಂಬರದಿಂದ II


ಮಲೆಗಳ ಮೇಲೆ ಮಳೆಗರೆಯುವೆ ಗಗನದಿಂದ I ತೃಪ್ತಿಗೊಂಡಿದೆ ಪೃಥ್ವಿಯು ನಿನ್ನ ಕೃಪೆಗಳಿಂದ II


ಕವಿಸುವನಾತ ಮೋಡಗಳನು ಗಗನದಲಿ I ಸುರಿಸುವನು ಮಳೆಯನು ಬುವಿಯಲಿ I ಬೆಳೆಸುವನು ಹುಲ್ಲನು ಬೆಟ್ಟಗಳಲಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು