Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:29 - ಕನ್ನಡ ಸತ್ಯವೇದವು C.L. Bible (BSI)

29 ಹಿಮಗಡ್ಡೆ ಹೊರಡುವುದು ಯಾರ ಗರ್ಭದಿಂದ? ಆಕಾಶದ ಇಬ್ಬನಿ ಜನಿಸುವುದು ಯಾವ ತಾಯಿಂದ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಹಿಮದ ಗಡ್ಡೆಯು ಯಾರ ಗರ್ಭದಿಂದ ಹೊರಟಿತು? ಆಕಾಶದ ಇಬ್ಬನಿಯನ್ನು ಯಾರು ಹೆತ್ತರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಹಿಮದ ಗಡ್ಡೆಯು ಯಾರ ಗರ್ಭದಿಂದ ಹೊರಟಿತು? ಆಕಾಶದ ಇಬ್ಬನಿಯನ್ನು ಯಾರು ಹೆತ್ತರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯೋಬನೇ, ಮಂಜಿಗೆ ತಾಯಿ ಇರುವಳೇ? ಆಕಾಶದ ಇಬ್ಬನಿಯನ್ನು ಹೆತ್ತವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಯಾರ ಗರ್ಭದಿಂದ ಹಿಮಗಡ್ಡೆ ಹೊರಡುತ್ತದೆ? ಆಕಾಶದ ಇಬ್ಬನಿಯನ್ನು ಹೆತ್ತವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:29
5 ತಿಳಿವುಗಳ ಹೋಲಿಕೆ  

ದೇವರ ಉಸಿರಿನಿಂದ ನೀರು ಹಿಮಗಡ್ಡೆಯಾಗುತ್ತದೆ ಸವಿಸ್ತಾರದ ಜಲವು ಕೂಡ ಮಂಜುಗಡ್ಡೆಯಾಗುತ್ತದೆ.


“ಭೂಗರ್ಭವನ್ನು ಭೇದಿಸಿಕೊಂಡು ಬಂದ ಸಮುದ್ರವನು ದ್ವಾರಗಳಿಂದ ಬಂಧಿಸಿ ಮುಚ್ಚಿದವನಾರು?


ಕಪ್ಪಾಗಿದೆ ಆ ತೊರೆಗಳ ನೀರು ಮಂಜುಗಡ್ಡೆಯಿಂದ ಕದಡಿಹೋಗಿವೆ ಹಿಮಗಡ್ಡೆಯಿಂದ.


ಕಲ್ಲಿನಂತೆ ನೀರು ಗಟ್ಟಿಯಾಗುತ್ತದೆ ಸಾಗರದ ಮೇಲ್ಭಾಗ ಹೆಪ್ಪುಗಟ್ಟುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು