Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:30 - ಕನ್ನಡ ಸತ್ಯವೇದವು C.L. Bible (BSI)

30 ಕಲ್ಲಿನಂತೆ ನೀರು ಗಟ್ಟಿಯಾಗುತ್ತದೆ ಸಾಗರದ ಮೇಲ್ಭಾಗ ಹೆಪ್ಪುಗಟ್ಟುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನೀರು ಕಲ್ಲಿನಂತೆ ಗಟ್ಟಿಯಾಗುವುದು; ಸಾಗರದ ಮೇಲ್ಭಾಗವೂ ಹೆಪ್ಪುಗೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನೀರು ಕಲ್ಲಿನಂತೆ ಗಟ್ಟಿಯಾಗುವದು; ಸಾಗರದ ಮೇಲ್ಭಾಗವೂ ಹೆಪ್ಪುಗೊಳ್ಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನೀರು ಕಲ್ಲಿನಂತೆ ಗಟ್ಟಿಯಾದಾಗ, ಸಾಗರಗಳ ಮೇಲ್ಭಾಗವು ಹೆಪ್ಪುಗಟ್ಟಿದಾಗ ಆಕಾಶದ ಹಿಮಕ್ಕೆ ಜನನ ಕೊಡುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಕಲ್ಲಿನ ಹಾಗೆ ನೀರು ಗಟ್ಟಿಯಾಗುವುದು ಯಾವಾಗ? ಸಮುದ್ರದ ಮೇಲ್ಭಾಗವು ಹೆಪ್ಪುಗಟ್ಟುವುದು ಯಾವಾಗ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:30
4 ತಿಳಿವುಗಳ ಹೋಲಿಕೆ  

ದೇವರ ಉಸಿರಿನಿಂದ ನೀರು ಹಿಮಗಡ್ಡೆಯಾಗುತ್ತದೆ ಸವಿಸ್ತಾರದ ಜಲವು ಕೂಡ ಮಂಜುಗಡ್ಡೆಯಾಗುತ್ತದೆ.


ಹಿಮಗಡ್ಡೆ ಹೊರಡುವುದು ಯಾರ ಗರ್ಭದಿಂದ? ಆಕಾಶದ ಇಬ್ಬನಿ ಜನಿಸುವುದು ಯಾವ ತಾಯಿಂದ?


ಕೃತ್ತಿಕೆಯ ಸರಪಣಿಯನು ನೀನು ಬಿಗಿಯಬಲ್ಲೆಯಾ? ಮೃಗಶಿರದ ಸಂಕೋಲೆಯನು ಬಿಚ್ಚಬಲ್ಲೆಯಾ?


ಸಾಗರಕ್ಕೆ ನೆರೆಬಂತೋ ಎಂಬ ಹಾಗೆ ಶುಭ್ರಗೊಳಿಸುತ್ತದೆ ತಾನು ಬಂದ ಹಾದಿಯನ್ನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು