ಯೋಬ 38:31 - ಕನ್ನಡ ಸತ್ಯವೇದವು C.L. Bible (BSI)31 ಕೃತ್ತಿಕೆಯ ಸರಪಣಿಯನು ನೀನು ಬಿಗಿಯಬಲ್ಲೆಯಾ? ಮೃಗಶಿರದ ಸಂಕೋಲೆಯನು ಬಿಚ್ಚಬಲ್ಲೆಯಾ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ನೀನು ಕೃತ್ತಿಕೆಯ ಸರಪಣಿಯನ್ನು ಬಿಗಿದು, ಮೃಗಶಿರದ ಸಂಕೋಲೆಯನ್ನು ಬಿಚ್ಚುವೆಯಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ನೀನು ಕೃತ್ತಿಕೆಯ ಸರಪಣಿಯನ್ನು ಬಿಗಿದು ಮೃಗಶಿರದ ಬಂಧವನ್ನು ಬಿಚ್ಚುವಿಯಾ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 “ಯೋಬನೇ, ಪ್ಲೆಯಡ್ಸ್ ಎಂಬ ನಕ್ಷತ್ರಗುಂಪನ್ನು ನೀನು ಕಟ್ಟಬಲ್ಲೆಯಾ? ನೀನು ಒರೈಯನ್ ನಕ್ಷತ್ರ ಗುಂಪಿನ ನಡುಪಟ್ಟಿಯನ್ನು ಬಿಚ್ಚಬಲ್ಲೆಯಾ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 “ನೀನು ಕೃತ್ತಿಕೆಯ ಸರಪಣಿಯನ್ನು ಬಂಧಿಸಬಲ್ಲೆಯಾ? ಮೃಗಶಿರದ ಸಂಕೋಲೆಯನ್ನು ಬಿಚ್ಚಬಲ್ಲೆಯಾ? ಅಧ್ಯಾಯವನ್ನು ನೋಡಿ |