ಯೋಬ 38:32 - ಕನ್ನಡ ಸತ್ಯವೇದವು C.L. Bible (BSI)32 ಆಯಾಯ ಕಾಲಕ್ಕೆ ನಕ್ಷತ್ರರಾಶಿಗಳನು ಬರಮಾಡುವೆಯಾ? ಸಪ್ತರ್ಷಿತಾರೆಗಳನು ಪರಿವಾರದೊಡನೆ ನಡೆಸುವೆಯಾ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಆಯಾ ಸಮಯದಲ್ಲಿ ನಕ್ಷತ್ರ ರಾಶಿಗಳನ್ನು ಬರಮಾಡುವೆಯೋ? ನಕ್ಷತ್ರ ಮಂಡಲ ಪರಿವಾರದೊಡನೆ ನಡೆಸುವೆಯಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಆಯಾ ಸಮಯದಲ್ಲಿ ನಕ್ಷತ್ರರಾಶಿಗಳನ್ನು ಬರಮಾಡುವಿಯೋ? ಸಪ್ತರ್ಷಿಗಳನ್ನು ಪರಿವಾರದೊಡನೆ ನಡಿಸುವಿಯಾ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಯೋಬನೇ, ನೀನು ಸಮಯಕ್ಕೆ ಸರಿಯಾಗಿ ನಕ್ಷತ್ರರಾಶಿಗಳನ್ನು ಬರಮಾಡಬಲ್ಲೆಯಾ? ನೀನು ಬೇರ್ ನಕ್ಷತ್ರಗಳನ್ನು ಅದರ ಮರಿಗಳೊಂದಿಗೆ ನಡೆಸಬಲ್ಲೆಯಾ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ನೀನು ನಕ್ಷತ್ರರಾಶಿಗಳನ್ನು ಅವುಗಳ ಕಾಲದಲ್ಲಿ ಹೊರಗೆ ಬರಮಾಡುವೆಯಾ? ಸಪ್ತರ್ಷಿ ತಾರೆಗಳನ್ನು ಅವುಗಳ ಪರಿವಾರ ಸಹಿತವಾಗಿ ನೀನು ನಡೆಸುವೆಯಾ? ಅಧ್ಯಾಯವನ್ನು ನೋಡಿ |