ಯೋಬ 38:33 - ಕನ್ನಡ ಸತ್ಯವೇದವು C.L. Bible (BSI)33 ಖಗೋಳದ ನಿಯಮಗಳನು ತಿಳಿದಿರುವೆಯಾ? ಅದರ ಆಳ್ವಿಕೆಯನು ಇಳೆಯೊಳು ಸ್ಥಾಪಿಸಿರುವೆಯಾ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಖಗೋಳದ ಕಟ್ಟಳೆಗಳನ್ನು ತಿಳಿದುಕೊಂಡಿದ್ದೀಯೋ? ಅದರ ಆಳ್ವಿಕೆಯನ್ನು ಭೂಮಿಯಲ್ಲಿ ಸ್ಥಾಪಿಸಿದ್ದೀಯಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಖಗೋಲದ ಕಟ್ಟಳೆಗಳನ್ನು ತಿಳಿದುಕೊಂಡಿದ್ದೀಯೋ? ಅದರ ಆಳಿಕೆಯನ್ನು ಭೂವಿುಯಲ್ಲಿ ಸ್ಥಾಪಿಸಿದ್ದೀಯಾ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಯೋಬನೇ, ಆಕಾಶವನ್ನು ಆಳುವ ನಿಯಮಗಳು ನಿನಗೆ ಗೊತ್ತಿವೆಯೋ? ಅವುಗಳ ಆಳ್ವಿಕೆಯನ್ನು ನೀನು ಭೂಮಿಯ ಮೇಲೆ ಆರಂಭಿಸಬಲ್ಲೆಯಾ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಖಗೋಳದ ನಿಯಮಗಳನ್ನು ನೀನು ತಿಳಿದಿರುವೆಯಾ? ದೇವರ ಆಳಿಕೆಯನ್ನು ಭೂಮಿಯಲ್ಲಿ ಸ್ಥಾಪಿಸಿರುವೆಯಾ? ಅಧ್ಯಾಯವನ್ನು ನೋಡಿ |