ಯೋಬ 38:38 - ಕನ್ನಡ ಸತ್ಯವೇದವು C.L. Bible (BSI)38 ದೂಳುಮಣ್ಣನು ಒತ್ತಟ್ಟಿಗೆ ಸೇರಿಸಬಲ್ಲವನಾರು? ಹೆಂಟೆಗಳು ಒಂದಕ್ಕೊಂದು ಅಂಟಿಕೊಳ್ಳುವಂತೆ ಮಾಡಬಲ್ಲವನಾರು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಧೂಳು ಹರಿದು ಒತ್ತಟ್ಟಿಗೆ ಸೇರುವಂತೆಯೂ, ಹೆಂಟೆಗಳು ಒಂದಕ್ಕೊಂದು ಅಂಟಿಕೊಳ್ಳುವಂತೆಯೂ ಯಾರು ಮಾಡುವರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ದೂಳು ಹರಿದು ಒತ್ತಟ್ಟಿಗೆ ಸೇರುವಂತೆಯೂ ಹೆಂಟೆಗಳು ಒಂದಕ್ಕೊಂದು ಅಂಟಿಕೊಳ್ಳುವಂತೆಯೂ ಯಾರು ಮಾಡುವರು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಧೂಳನ್ನು ಮಣ್ಣನ್ನಾಗಿಯೂ ಹೆಂಟೆಗಳು ಒಂದಕ್ಕೊಂದು ಅಂಟಿಕೊಳ್ಳುವಂತೆಯೂ ಮಾಡುವ ಜ್ಞಾನಿ ಯಾರು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಧೂಳುಮಣ್ಣನ್ನು ಒತ್ತಟ್ಟಿಗೆ ಸೇರುವಂತೆ ಮಾಡುವವರು ಯಾರು? ಹೆಂಟೆಗಳು ಒಂದಕ್ಕೊಂದು ಅಂಟಿಕೊಳ್ಳುವಂತೆ ಯಾರು ಮಾಡುವರು? ಅಧ್ಯಾಯವನ್ನು ನೋಡಿ |