ಯೋಬ 38:39 - ಕನ್ನಡ ಸತ್ಯವೇದವು C.L. Bible (BSI)39 ಗುಹೆಯಲ್ಲಿ ಮಲಗಿರುವ ಸಿಂಹಕೆ ಬೇಟೆಯಾಡಿ ಊಟ ಒದಗಿಸಬಲ್ಲೆಯಾ ನೀನು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಗವಿಯಲ್ಲಿ ಮಲಗಿರುವ ಸಿಂಹಕ್ಕೆ ಆಹಾರ ಒದಗಿಸಲು ಬೇಟೆಯಾಡುವೆಯಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಗವಿಯಲ್ಲಿ ಮಲಗಿರುವ ಸಿಂಹದ ಆಹಾರಕ್ಕೋಸ್ಕರ ಬೇಟೆಯಾಡುವಿಯಾ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39-40 “ಯೋಬನೇ, ಹೆಣ್ಣುಸಿಂಹಕ್ಕೆ ನೀನು ಆಹಾರವನ್ನು ಹುಡುಕುವೆಯಾ? ಗವಿಗಳಲ್ಲಿ ಮಲಗಿಕೊಂಡಿರುವ ಸಿಂಹಗಳಿಗೂ ಪೊದೆಯಲ್ಲಿ ಹೊಂಚುಹಾಕುತ್ತಿರುವ ಪ್ರಾಯದ ಸಿಂಹಗಳಿಗೂ ನೀನು ಉಣಿಸಬಲ್ಲೆಯಾ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 “ಗುಹೆಯಲ್ಲಿ ಮಲಗಿರುವ ಸಿಂಹದ ಆಹಾರಕ್ಕೋಸ್ಕರ ನೀನು ಬೇಟೆಯಾಡುವೆಯಾ? ಪ್ರಾಯದ ಸಿಂಹಗಳ ಹಸಿವೆಯನ್ನು ನೀನು ನೀಗಿಸುವೆಯಾ? ಅಧ್ಯಾಯವನ್ನು ನೋಡಿ |