Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:7 - ಕನ್ನಡ ಸತ್ಯವೇದವು C.L. Bible (BSI)

7 ಭೂಮಿಗೆ ಮೂಲೆಗಲ್ಲನು ಹಾಕಿದವನಾರು? ಅದರ ಅಡಿಗಲ್ಲು ಯಾವುದರ ಮೇಲೆ ನಿಂತಿದೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮುಂಜಾನೆ ನಕ್ಷತ್ರಗಳು ಒಟ್ಟಾಗಿ ಉತ್ಸಾಹ ಧ್ವನಿಯೆತ್ತುತ್ತಾ ದೇವಕುಮಾರರೆಲ್ಲರೂ ಆನಂದ ಘೋಷಮಾಡುತ್ತಾ ಇರಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಭೂಲೋಕದ ಸುಣ್ಣಪಾದಗಳು ಯಾವದರಲ್ಲಿ ನೆಲೆಗೊಂಡವು? ಅದರ ಮೂಲೆಗಲ್ಲನ್ನು ಹಾಕಿದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅದು ಸಂಭವಿಸಿದಾಗ, ಮುಂಜಾನೆಯ ನಕ್ಷತ್ರಗಳು ಒಟ್ಟಾಗಿ ಹಾಡಿದವು; ದೇವದೂತರುಗಳು ಆನಂದಘೋಷ ಮಾಡಿದರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಉದಯದ ನಕ್ಷತ್ರಗಳು ಕೂಡಿ ಹಾಡುತ್ತಿರುವಾಗ, ದೇವದೂತರೆಲ್ಲರೂ ಹರ್ಷಧ್ವನಿಮಾಡುತ್ತಿರುವಾಗ, ಭೂಮಿಗೆ ಮೂಲೆಗಲ್ಲು ಹಾಕಿದವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:7
9 ತಿಳಿವುಗಳ ಹೋಲಿಕೆ  

ಅನಂತರ ಅವರ ಸಿಂಹಾಸನದ, ನಾಲ್ಕು ಜೀವಿಗಳ ಹಾಗೂ ಸಭಾಪ್ರಮುಖರ ಸುತ್ತಲೂ ನಿಂತಿದ್ದ ಬಹುಮಂದಿ ದೇವದೂತರ ಸ್ವರವನ್ನು ಕೇಳಿಸಿಕೊಂಡೆ. ಅವರ ಸಂಖ್ಯೆ ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.


ಒಮ್ಮೆ ಸ್ವರ್ಗನಿವಾಸಿಗಳು ಸರ್ವೇಶ್ವರಸ್ವಾಮಿಯ ಸನ್ನಿಧಿಯಲ್ಲಿ ಓಲಗಿಸಿದ್ದರು. ಸೈತಾನನೂ ಅಲ್ಲಿಗೆ ಬಂದನು.


“ಯೇಸುವೆಂಬ ನಾನೇ ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ನಿಮಗೆ ಸಾಕ್ಷಿನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ನಾನು ದಾವೀದಕುಲಪುತ್ರ. ಅದೇ ವಂಶದ ಕುಡಿ; ಉದಯಕಾಲದ ಉಜ್ವಲ ನಕ್ಷತ್ರ!


ಗಾಳಿಗಳೇ ನಿನಗೆ ದೂತರುಗಳು I ಅಗ್ನಿಜ್ಞಾಲೆಗಳೇ ಆಳುಗಳು II


ಸ್ವರ್ಗನಿವಾಸಿಗಳು ಇನ್ನೊಂದು ದಿನ ಸರ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಓಲಗಿಸಿದ್ದರು. ಸೈತಾನನು ಅವರ ಮಧ್ಯೆ ಕಾಣಿಸಿಕೊಂಡನು.


ಅಡ್ಡಿ ಅಡಚಣೆಗಳು ಬೆಟ್ಟದಂತಿದ್ದರೂ ನೀನು ದೇವಾಲಯವನ್ನು ಕಟ್ಟುವೆ. ಅಂತ್ಯದಲ್ಲಿ ಕಲಶವನ್ನು ಸ್ಥಾಪಿಸುವಾಗ ಜನರು ‘ಎಷ್ಟು ರಮ್ಯ! ಎಷ್ಟು ಸುಂದರ!’ ಎಂದು ಉದ್ಗರಿಸುವರು.”


ಹಗಲನ್ನಾಳುವುದಕ್ಕೆ ಸೂರ್ಯನನ್ನೂ ಇರುಳನ್ನಾಳುವುದಕ್ಕೆ ಚಂದ್ರನನ್ನೂ, ಹೀಗೆ ಎರಡು ದೀವಿಗೆಗಳನ್ನು ಸೃಷ್ಟಿ ಮಾಡಿದರು. ಅದು ಮಾತ್ರವಲ್ಲ, ನಕ್ಷತ್ರಗಳನ್ನೂ ಅವರು ಸೃಷ್ಟಿಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು