ಯೋಬ 38:8 - ಕನ್ನಡ ಸತ್ಯವೇದವು C.L. Bible (BSI)8 “ಭೂಗರ್ಭವನ್ನು ಭೇದಿಸಿಕೊಂಡು ಬಂದ ಸಮುದ್ರವನು ದ್ವಾರಗಳಿಂದ ಬಂಧಿಸಿ ಮುಚ್ಚಿದವನಾರು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಸಮುದ್ರವು ಭೂಗರ್ಭವನ್ನು ಭೇದಿಸಿಕೊಂಡು ಬರಲು, ಅದರ ದ್ವಾರಗಳನ್ನು ಮುಚ್ಚಿದವರು ಯಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಸಮುದ್ರವು ಗರ್ಭವನ್ನು ಭೇದಿಸಿಕೊಂಡು ಬರಲು ಅದರ ದ್ವಾರಗಳನ್ನು ಮುಚ್ಚಿದವರು ಯಾರು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ಯೋಬನೇ, ಭೂಮಿಯ ಗರ್ಭದೊಳಗಿಂದ ನುಗ್ಗಿ ಬರುವ ಸಮುದ್ರದ ನೀರನ್ನು ನಿಲ್ಲಿಸುವುದಕ್ಕಾಗಿ ಬಾಗಿಲುಗಳನ್ನು ಮುಚ್ಚಿದವರು ಯಾರು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ಭೂಗರ್ಭವನ್ನು ನುಗ್ಗಿಕೊಂಡು ಬಂದ, ಸಮುದ್ರವನ್ನು ದ್ವಾರಗಳಿಂದ ಮುಚ್ಚಿದವರು ಯಾರು? ಅಧ್ಯಾಯವನ್ನು ನೋಡಿ |