ಯೋಬ 39:14 - ಕನ್ನಡ ಸತ್ಯವೇದವು C.L. Bible (BSI)14 ಮೊಟ್ಟೆಗಳನು ಭೂಮಿಯ ಮೇಲೆ ಬಿಟ್ಟುಬಿಡುವಾ ಪಕ್ಷಿ, ಕೇವಲ ಧೂಳಿನಿಂದ ಅವಕ್ಕೆ ಕಾವು ಕೊಡುತ್ತದೆ, ಅಲ್ಲವೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅದು ತನ್ನ ಮೊಟ್ಟೆಗಳನ್ನು ಭೂಮಿಯಲ್ಲಿಟ್ಟು, ಧೂಳಿನಿಂದಲೇ ಅವುಗಳಿಗೆ ಕಾವು ಕೊಡಿಸುವುದಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅದು ತನ್ನ ಮೊಟ್ಟೆಗಳನ್ನು ಭೂವಿುಯಲ್ಲಿಟ್ಟುಬಿಟ್ಟು ದೂಳಿನಿಂದಲೇ ಅವುಗಳಿಗೆ ಕಾವು ಕೊಡಿಸುವದಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಉಷ್ಟ್ರಪಕ್ಷಿಯು ನೆಲದ ಮೇಲೆ ಮೊಟ್ಟೆಗಳನ್ನು ಇಡುತ್ತದೆ; ಮೊಟ್ಟೆಗಳು ಮರಳಿನಲ್ಲಿ ಕಾವು ಪಡೆಯುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಏಕೆಂದರೆ ಉಷ್ಟ್ರಪಕ್ಷಿಯು ತನ್ನ ಮೊಟ್ಟೆಗಳನ್ನು ನೆಲದಲ್ಲಿ ಬಿಟ್ಟು, ಕೇವಲ ಮರಳಿನಿಂದ ಅವುಗಳಿಗೆ ಕಾವು ಕೊಡುತ್ತದೆ. ಅಧ್ಯಾಯವನ್ನು ನೋಡಿ |