Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 39:20 - ಕನ್ನಡ ಸತ್ಯವೇದವು C.L. Bible (BSI)

20 ಮಿಡತೆಯ ಹಾಗೆ ಅದು ಜಿಗಿಯಮಾಡಿದವನು ನೀನೋ? ಅದರ ಕೆನೆತದ ಪ್ರಭಾವ ಭೀತಿಯನು ತರುತ್ತದೆ, ನೋಡು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅದು ಮಿಡತೆಯ ಹಾಗೆ ಕುಪ್ಪಳಿಸಿ ಹಾರುವಂತೆ ಮಾಡಿದೆಯಾ? ಅದರ ಕೆನೆತನದ ಪ್ರತಾಪವು ಭಯಂಕರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅದು ವಿುಡತೆಯ ಹಾಗೆ ಕುಪ್ಪಳಿಸಿ ಹಾರುವಂತೆ ಮಾಡಿದಿಯಾ? ಅದರ ಕೆನೆತದ ಪ್ರತಾಪವು ಭಯಂಕರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಮಿಡತೆಯು ಕುಪ್ಪಳಿಸುವಂತೆ ನೀನು ಕುದುರೆಯನ್ನೂ ಕುಪ್ಪಳಿಸಬಲ್ಲೆಯಾ? ಅದರ ಗಟ್ಟಿಯಾದ ಕೆನೆತ ಜನರನ್ನು ಭಯಗೊಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಮಿಡತೆಯ ಹಾಗೆ ಅದನ್ನು ಹಾರುವಂತೆ ಮಾಡಿದವನು ನೀನೋ? ಅದರ ಕೆನೆತದ ಪ್ರಭಾವ ಭಯಂಕರವಾಗಿದೆಯಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 39:20
5 ತಿಳಿವುಗಳ ಹೋಲಿಕೆ  

ವೈರಿ ಕುದುರೆಗಳ ಬುಸುಗುಟ್ಟುವಿಕೆ ಏಕೆ ಕೇಳಿಬರುತ್ತಿದೆ ದಾನಿನಿಂದ? ನಾಡನ್ನೆ ಕಂಪಿಸುತ್ತಿದೆ ಅವುಗಳ ಕೆನೆತದ ನಾದ. ಶತ್ರುಗಳು ಬಂದೇಬಿಟ್ಟರು ! ನಾಡನ್ನೂ ಅದರಲ್ಲಿ ಇರುವುದೆಲ್ಲವನ್ನೂ, ನಗರವನ್ನೂ ಅದರ ನಿವಾಸಿಗಳನ್ನೂ ನುಂಗಿಯೇ ಬಿಟ್ಟರು !”


ಬೆಟ್ಟಗಳ ತುತ್ತತುದಿಯಲ್ಲಿ ಹಾರಾಡುತ್ತವೆ; ರಥಗಳಂತೆ ಚೀತ್ಕಾರಮಾಡುತ್ತವೆ; ಕೂಳೆಸುಡುವ ಬೆಂಕಿಯಂತೆ ಚಟಪಟ ಮಾಡುತ್ತವೆ; ಸಮರಕ್ಕೆ ಸಿದ್ಧವಾದ ಶೂರರ ಸೈನ್ಯದಂತಿವೆ.


ಕುದುರೆಗೆ ಶಕ್ತಿಕೊಟ್ಟವನು ನೀನೋ? ಅದರ ಕೊರಳಿಗೆ ಜುಟ್ಟುಗುಡುಗನ್ನು ಕಟ್ಟಿದವನು ನೀನೋ?


ನಾ ಗತಿಸಿಹೋಗುತ್ತಿರುವೆ ಬೈಗಿನ ನೆರಳಂತೆ I ಬಿರುಗಾಳಿ ಕೊಂಡೊಯ್ಯುವ ಮಿಡತೆಯಂತೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು