ಯೋಬ 39:26 - ಕನ್ನಡ ಸತ್ಯವೇದವು C.L. Bible (BSI)26 ಗಿಡುಗವು ರೆಕ್ಕೆ ಹರಡುವುದನು ದಕ್ಷಿಣದಿಕ್ಕಿಗೆ ಹಾರಿ ವಲಸೆಹೋಗುವುದನು ನಿನ್ನಿಂದ ಕಲಿತದೆಂತು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಗಿಡಗವು ತನ್ನ ರೆಕ್ಕೆಗಳನ್ನು ಹರಡಿ, ದಕ್ಷಿಣದಿಕ್ಕಿಗೆ ಹಾರುವುದು ನಿನ್ನ ವಿವೇಕದಿಂದಲೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಗಿಡಗವು ತನ್ನ ರೆಕ್ಕೆಗಳನ್ನು ಹರಡಿ ತೆಂಕಣ ದಿಕ್ಕಿಗೆ ಹಾರುವದು ನಿನ್ನ ವಿವೇಕದಿಂದಲೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 “ಯೋಬನೇ, ತನ್ನ ರೆಕ್ಕೆಗಳನ್ನು ಚಾಚಿಕೊಂಡು ದಕ್ಷಿಣದ ಕಡೆಗೆ ಹಾರುವ ಗಿಡುಗಕ್ಕೆ ನೀನು ಹಾರುವುದನ್ನು ಕಲಿಸಿದೆಯೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 “ಯೋಬನೇ, ಗಿಡುಗವು ತನ್ನ ರೆಕ್ಕೆಗಳನ್ನು ಹರಡಿ, ದಕ್ಷಿಣದ ಕಡೆಗೆ ಹಾರುವುದು ನಿನ್ನ ಜ್ಞಾನದಿಂದಲೋ? ಅಧ್ಯಾಯವನ್ನು ನೋಡಿ |