Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 39:4 - ಕನ್ನಡ ಸತ್ಯವೇದವು C.L. Bible (BSI)

4 ಅವುಗಳ ಮರಿಗಳು ಪುಷ್ಟಿಯಾಗಿ ಬಯಲಿನಲ್ಲಿ ಬೆಳೆಯುತ್ತವೆ ತಾಯಿಯನ್ನು ಅಗಲಿದ ಬಳಿಕ ಅವು ಮರಳಿ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವುಗಳ ಮರಿಗಳು ಪುಷ್ಟಿಯಾಗಿ ಬಯಲಿನಲ್ಲಿ ಬೆಳೆದು ಅಗಲಿದ ಮೇಲೆ ತಾಯಿಯ ಬಳಿಗೆ ಪುನಃ ಸೇರುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವುಗಳ ಮರಿಗಳು ಪುಷ್ಟಿಯಾಗಿ ಬಯಲಿನಲ್ಲಿ ಬೆಳೆದು ಅಗಲಿದ ಮೇಲೆ ತಾಯಿಯ ಬಳಿಗೆ ಪುನಃ ಸೇರುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಬೆಟ್ಟದಮೇಕೆ ಮರಿಗಳೂ ಜಿಂಕೆಯ ಮರಿಗಳೂ ಬಯಲುಗಳಲ್ಲಿ ಪುಷ್ಟಿಯಾಗಿ ಬೆಳೆಯುತ್ತವೆ. ಬಳಿಕ ಅವು ತಮ್ಮ ತಾಯಂದಿರನ್ನು ಬಿಟ್ಟುಹೋಗುತ್ತವೆ; ಹಿಂತಿರುಗಿ ಬರುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವುಗಳ ಮರಿಗಳು ಪುಷ್ಟಿಯಾಗಿ ಕಾಡಿನಲ್ಲಿ ಬೆಳೆಯುತ್ತವೆ; ಅವು ತಾಯಿಯನ್ನು ಅಗಲಿದ ಬಳಿಕ ತಿರುಗಿ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 39:4
3 ತಿಳಿವುಗಳ ಹೋಲಿಕೆ  

ಅವು ಬಗ್ಗಿ ಮರಿಹಾಕುತ್ತವೆ ಒಡನೆಯೆ ವೇದನೆಯನು ಮರೆತುಬಿಡುತ್ತವೆ.


ಕಾಡುಕತ್ತೆಗೆ ಸ್ವಾತಂತ್ರ್ಯವನು ಕೊಟ್ಟವರಾರು? ಅದರ ಕಟ್ಟನು ಬಿಚ್ಚಿದವರಾರು?


ಇದಲ್ಲದೆ, ಭೂಮಿಯ ಮೇಲೆ ತಿರುಗಾಡುವ ದೊಡ್ಡ - ಚಿಕ್ಕ ಮೃಗಗಳಿಗೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೂ ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳಿಗೂ ಹುಲ್ಲು ಸೊಪ್ಪುಗಳನ್ನು ಆಹಾರವಾಗಿ ಕೊಟ್ಟಿದ್ದೇನೆ,” ಎಂದು ಹೇಳಿದರು. ಹಾಗೆಯೇ ಆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು