ಯೋಬ 4:15 - ಕನ್ನಡ ಸತ್ಯವೇದವು C.L. Bible (BSI)15 ಆಗ ಆತ್ಮವೊಂದು ಮುಖದ ಮುಂದೆ ಹಾದುಹೋಯಿತು ನನ್ನ ಮೈಯೆಲ್ಲ ನಿಲುಗೂದಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಗ ಆತ್ಮವೊಂದು ನನ್ನ ಮುಖದ ಮುಂದೆ ಸುಳಿಯಲು, ಮೈಯೆಲ್ಲಾ ರೋಮಾಂಚನವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯಾವದೋ ಒಂದು ಉಸಿರು ನನ್ನ ಮುಖಕ್ಕೆ ಸುಳಿಯಲು ಮೈಯೆಲ್ಲಾ ನಿಲುಗೂದಲಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯಾವುದೋ ಒಂದು ಉಸಿರು ನನ್ನ ಮುಖಕ್ಕೆ ಸುಳಿಯಲು ಮೈಯೆಲ್ಲಾ ರೋಮಾಂಚನಗೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಒಂದು ಆತ್ಮವು ನನ್ನ ಮುಂದೆ ಹಾದುಹೋಯಿತು, ಆಗ ನನ್ನ ಮೈ ರೋಮವೆಲ್ಲಾ ನಿಮಿರಿ ನಿಂತವು. ಅಧ್ಯಾಯವನ್ನು ನೋಡಿ |