ಯೋಬ 4:20 - ಕನ್ನಡ ಸತ್ಯವೇದವು C.L. Bible (BSI)20 ಅವರು ಉದಯಾಸ್ತಮಾನಗಳ ನಡುವೆ ಜಜ್ಜಿಹೋಗುವರು ಯಾರ ಲಕ್ಷ್ಯವೂ ಇಲ್ಲದೆ ನಿತ್ಯವಿನಾಶ ಹೊಂದುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಉದಯಾಸ್ತಮಾನಗಳ ಮಧ್ಯದಲ್ಲಿ (ಜೀವಿಸಿ) ಜಜ್ಜಲ್ಪಡುತ್ತಾರೆ. ಹೀಗೆ ನಿತ್ಯನಾಶ ಹೊಂದುವುದನ್ನು ಯಾರೂ ಲಕ್ಷಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಉದಯಾಸ್ತಮಾನಗಳ ಮಧ್ಯದಲ್ಲಿ [ಜೀವಿಸಿ] ಜಜ್ಜಲ್ಪಡುತ್ತಾರೆ, ಹೀಗೆ ನಿತ್ಯನಾಶನಹೊಂದುವದನ್ನು ಯಾರೂ ಲಕ್ಷಿಸುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಸೂರ್ಯೋದಯ ಮತ್ತು ಸೂರ್ಯಾಸ್ತಮಾನಗಳ ನಡುವೆ ಅವರು ನಜ್ಜುಗುಜ್ಜಾಗುವರು. ಅವರು ಸತ್ತು ನಿತ್ಯ ನಾಶವಾಗುವುದನ್ನು ಯಾರೂ ಗಮನಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಬೆಳಿಗ್ಗೆಯಿಂದ ಸಂಜೆಯವರೆಗೆ ಜೀವಿಸಿದ ಅವರು ನಾಶವಾಗುತ್ತಾರೆ; ಯಾರ ಗಮನಕ್ಕೂ ಬಾರದೇ ನಿತ್ಯ ನಾಶವಾಗುತ್ತಾರೆ. ಅಧ್ಯಾಯವನ್ನು ನೋಡಿ |