Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 40:16 - ಕನ್ನಡ ಸತ್ಯವೇದವು C.L. Bible (BSI)

16 ಅದರ ಬಲ ಇರುವುದು ಸೊಂಟದಲಿ ಅದರ ತ್ರಾಣ ಹೊಟ್ಟೆಯ ನರಗಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇಗೋ, ಅದರ ಬಲವು ಸೊಂಟದಲ್ಲಿಯೂ, ಅದರ ಶಕ್ತಿಯು ಹೊಟ್ಟೆಯ ನರಗಳಲ್ಲಿಯೂ ಸೇರಿಕೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇಗೋ, ಅದರ ಬಲವು ಸೊಂಟದಲ್ಲಿಯೂ ಅದರ ಶಕ್ತಿಯು ಹೊಟ್ಟೆಯ ನರಗಳಲ್ಲಿಯೂ ಸೇರಿಕೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅದರ ದೇಹದಲ್ಲಿ ಬಹಳ ಶಕ್ತಿಯಿದೆ. ಅದರ ಹೊಟ್ಟೆಯಲ್ಲಿರುವ ಮಾಂಸಖಂಡಗಳು ಬಹು ಶಕ್ತಿಯುತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅದರ ಸೊಂಟದಲ್ಲಿ ಎಂಥಾ ಬಲ ಅಡಕವಾಗಿದೆ. ಅದರ ಹೊಟ್ಟೆಯ ನರಗಳಲ್ಲಿ ಸಹ ಎಂಥಾ ಶಕ್ತಿಯಿದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 40:16
3 ತಿಳಿವುಗಳ ಹೋಲಿಕೆ  

ಸೃಷ್ಟಿಮಾಡಿದೆನು ನೀರಾನೆಯನು ನಿನ್ನ ಹಾಗೆ ಅದು ಹುಲ್ಲನು ಮೇಯುತ್ತದೆ ಎತ್ತಿನ ಹಾಗೆ.


ಬಾಲವನ್ನು ಬಾಗಿಸುತ್ತದೆ ದೇವದಾರು ಮರದಂತೆ ಅದರ ನರಗಳೋ ಹೆಣೆದುಕೊಂಡಿವೆ.


ಅದರ ಬಲ ನೆಲೆಗೊಂಡಿದೆ ಕುತ್ತಿಗೆಯಲಿ ಭಯವು ತಾಂಡವಾಡುತ್ತದೆ ಅದರ ಮುಂಗಡೆಯಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು