Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 40:18 - ಕನ್ನಡ ಸತ್ಯವೇದವು C.L. Bible (BSI)

18 ಅದರ ಮೂಳೆಗಳಿವೆ ಕಂಚಿನ ನಳಿಕೆಗಳಂತೆ ಅದರ ಎಲುಬುಗಳಿವೆ ಕಬ್ಬಿಣದ ಹಾರೆಗಳಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅದರ ಮೂಳೆಗಳು ತಾಮ್ರದ ನಳಗಳಂತೆಯೂ, ಅದರ ಎಲುಬುಗಳು ಕಬ್ಬಿಣದ ಹಾರೆಗಳಂತೆಯೂ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅದರ ಮೂಳೆಗಳು ತಾಮ್ರದ ನಳಗಳಂತೆಯೂ ಅದರ ಎಲುಬುಗಳು ಕಬ್ಬಿಣದ ಹಾರೆಗಳಂತೆಯೂ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅದರ ಎಲುಬುಗಳು ತಾಮ್ರದಂತೆ ಬಲವಾಗಿವೆ. ಅದರ ಕಾಲುಗಳು ಕಬ್ಬಿಣದ ಕಂಬಿಗಳಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅದರ ಮೂಳೆಗಳು ಕಂಚಿನ ಸಲಿಕೆಗಳಂತೆ ಬಲವಾಗಿವೆ; ಅದರ ಕೈಕಾಲುಗಳು ಕಬ್ಬಿಣದ ಕಂಬಿಗಳ ಹಾಗೆ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 40:18
4 ತಿಳಿವುಗಳ ಹೋಲಿಕೆ  

ತಿಳಿದಿದೆ ನನಗೆ ನಿನ್ನ ಹಟಮಾರಿತನ ನಿನ್ನ ಕುತ್ತಿಗೆಯ ನರಗಳು ಕಬ್ಬಿಣ ನಿನ್ನ ಹಣೆ ಕಂಚಿನಂತೆ ಕಠಿಣ.


ನಾನೇನು ಕಡಲೋ? ಕಡಲಿನ ಘಟಸರ್ಪವೋ? ನೀವು ನನ್ನ ಮೇಲೆ ಕಾವಲಿಡುವುದು ಸರಿಯೋ?


ಬಾಲವನ್ನು ಬಾಗಿಸುತ್ತದೆ ದೇವದಾರು ಮರದಂತೆ ಅದರ ನರಗಳೋ ಹೆಣೆದುಕೊಂಡಿವೆ.


ದೈವಸೃಷ್ಟಿಗಳಲ್ಲಿ ಅದು ಮುಖ್ಯವಾದುದು ಸೃಷ್ಟಿಕರ್ತನು ಅದಕ್ಕೆ ಕೊಟ್ಟಿರುವನು ಕೋರೆಹಲ್ಲಿನ ಖಡ್ಗವನ್ನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು